Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tejas Fighter Jet: ಪತನಗೊಂಡ ತೇಜಸ್ ವಿಮಾನ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಯಾರು?
ದೇಶಪ್ರಮುಖ

Tejas Fighter Jet: ಪತನಗೊಂಡ ತೇಜಸ್ ವಿಮಾನ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಯಾರು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದುಬೈ ಏರ್‌ಶೋ 2025 ರಲ್ಲಿ ಭಾರತದ ಎಚ್‌ಎಎಲ್‌ ನಿರ್ಮಿತ ತೇಜಸ್ ಯುದ್ಧವಿಮಾನ ಪತನಗೊಂಡು ಪೈಲಟ್ ದುರ್ಮರಣಕ್ಕೀಡಾಗಿದ್ದಾರೆ. ಟೇಕ್‌ಆಫ್‌ ಆದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದ್ದು, ಇದು ತೇಜಸ್ ವಿಮಾನದ ಎರಡನೇ ಅಪಘಾತವಾಗಿದೆ.ಇದರಲ್ಲಿದ್ದ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಕೂಡ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಐಎಎಫ್ ಪೈಲಟ್ ನಮಾಂಶ್ ಹಿಮಾಚಲ ಪ್ರದೇಶದವರು.

ನಮಾಂಶ್ ಕಾಕ್‌ಪಿಟ್‌ನಲ್ಲಿ ವೃತ್ತಿಪರತೆ ಮತ್ತು ಶಾಂತ ನಿಖರತೆಗೆ ಹೆಸರುವಾಸಿಯಾಗಿದ್ದ ಯುವ ಅಧಿಕಾರಿಯಾಗಿದ್ದರು. ಭಾರತದ ಸ್ಥಳೀಯವಾಗಿ ನಿರ್ಮಿಸಲಾದ ತೇಜಸ್ ಅನ್ನು ಉನ್ನತ ಮಟ್ಟದ ಏರೋಬ್ಯಾಟಿಕ್ ಪ್ರದರ್ಶನದ ಸಮಯದಲ್ಲಿ ಹಾರಿಸುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ. ತೇಜಸ್ ಫೈಟರ್ ಜೆಟ್ ಕೆಳಗೆ ಬೀಳುವಾಗ ಅವರಿಗೆ ಹೊರಗೆ ಹಾರಿಕೊಳ್ಳಲು ಸಾಧ್ಯವಾಗಿಲ್ಲ. ವಿಮಾನದ ಜೊತೆ ಅವರೂ ಕೂಡ ಬೆಂಕಿಗಾಹುತಿಯಾಗಿದ್ದಾರೆ.

ಕಾಂಗ್ರಾದ ನಾಗ್ರೋಟಾ ಬಾಗ್ವಾನ್ ನಿವಾಸಿಯಾದ 34 ವರ್ಷದ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್, ಮಿಗ್ -21ರಲ್ಲಿ ತರಬೇತಿ ಪಡೆದಿದ್ದರು ಮತ್ತು ಸುಖೋಯ್ ಸು -30 ಎಂಕೆಐಗಳನ್ನು ಹಾರಿಸಿದ ಅನುಭವವನ್ನು ಸಹ ಹೊಂದಿದ್ದರು. ಇತ್ತೀಚೆಗೆ, ಅವರು ತೇಜಸ್ ಅನ್ನು ಹಾರಿಸುತ್ತಿದ್ದರು.

https://x.com/Anura_Indo/status/1991896055282352470?ref_src=twsrc%5Etfw%7Ctwcamp%5Etweetembed%7Ctwterm%5E1991896055282352470%7Ctwgr%5Ed4b434168a2e665783d73b83632469f314f2bb7e%7Ctwcon%5Es1_c10&ref_url=https%3A%2F%2Fd-31959032672747072738.ampproject.net%2F2510081644000%2Fframe.html

Share This Article
Facebook Twitter Copy Link Print
Previous Article ರೈಲಿನಲ್ಲಿ ವಿದ್ಯುತ್ ಕೆಟಲ್ ಬಳಸಿ ಮ್ಯಾಗಿ ಮಾಡಿದ ಮಹಿಳೆ – ವೈರಲ್ ವಿಡಿಯೋ ನೋಡಿ
Next Article biggboss12 ತಮ್ಮ ತಪ್ಪನ್ನು ಅರಿತು, ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?