Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೇಳೆ ಗೂಳಿ ಎದೆಗೆ ಗುದ್ದಿ ವ್ಯಕ್ತಿ ಸಾವು
Uncategorized

ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೇಳೆ ಗೂಳಿ ಎದೆಗೆ ಗುದ್ದಿ ವ್ಯಕ್ತಿ ಸಾವು

Share
0 Min Read
SHARE

newsics.com

Contents
ತಮಿಳುನಾಡು: ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ.ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಮಿಳುನಾಡು: ಸಾಂಪ್ರದಾಯಿಕ ಕ್ರೀಡೆಯಾದ ಮಂಜುವಿರಟ್ಟು ವೇಳೆ ಗೂಳಿ ಎದೆಗೆ ಕೊಂಬಿನಿಂದ ಇರಿದ ಹಿನ್ನೆಲೆಯಲ್ಲಿ ಗೂಳಿಯನ್ನು ಪಳಗಿಸುವ ವ್ಯಕ್ತಿ ಸಾವನ್ನಪ್ಪಿದ್ದಾನೆ.

28 ವರ್ಷದ ಯುವಕನತ್ತ ಬಂದ ಗೂಳಿ ತನ್ನ ಕೊಂಬುಗಳಿಂದ ಆತನ ಎದೆಯನ್ನು ಇರಿದಿದೆ. ಇದರಿಂದಾಗಿ ಕೆಳಗೆ ಕುಸಿದು ಬಿದ್ದ ಆತನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಎದೆಗೆ ಇರಿದು ತೀವ್ರವಾದ ಗಾಯಗಳಾಗಿದ್ದರಿಂದ ಆ ಯುವಕ ಸಾವನ್ನಪ್ಪಿದ್ದಾನೆ.

ಈ ಘಟನೆಯನ್ನು ಸುತ್ತಲೂ ನೆರೆದಿದ್ದ ಪ್ರೇಕ್ಷಕರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Tamer dies after he was attacked by a bull during Manjuvirattu in Tamil Nadu's Sivaganga.

The victim was identified as 28-year-old Karthik from Salem. He was hit by the bull on his chest. #TamilNadu pic.twitter.com/aMopF3VKKf

— Vani Mehrotra (@vani_mehrotra) July 29, 2024

TAGGED:bullhospitalspolice
Share This Article
Facebook Twitter Copy Link Print
Previous Article KSRTC ಬಸ್‌ನಿಂದ ಬಿದ್ದ 10ನೇ ತರಗತಿ ವಿದ್ಯಾರ್ಥಿ ದಾರುಣ ಸಾವು
Next Article ಸೀರೆಯಲ್ಲಿ ರಶ್ಮಿಕಾ ಲುಕ್ ನೋಡಿ ಯುವಕರ ಎದೆಬಡಿತ ಜೋರಾಯ್ತು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Crimeಕರ್ನಾಟಕಪ್ರಮುಖ

RCB Chinnaswamy Stadium Stamped| ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಮೂವರು ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್, ಇಲಾಖೆ ತನಿಖೆ ಕೈಬಿಟ್ಟ ರಾಜ್ಯ ಸರ್ಕಾರ

2 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?