Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > biggboss12 ತಮ್ಮ ತಪ್ಪನ್ನು ಅರಿತು, ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ
ಮನರಂಜನೆ

biggboss12 ತಮ್ಮ ತಪ್ಪನ್ನು ಅರಿತು, ಅಶ್ವಿನಿ ಬಳಿ ಕ್ಷಮೆ ಕೇಳಿದ ಗಿಲ್ಲಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್ ಬಾಸ್ ಆರಂಭ ಆದ ದಿನದಿಂದಲೂ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಡುವೆ ಕಿತ್ತಾಟ ನಡೆಯುತ್ತಲೇ ಇರುತ್ತೆ. ಒಂದಲ್ಲ ಒಂದು ಕಾರಣಕ್ಕೆ ಇಬ್ಬರೂ ಜಗಳ ಆಡೋದು ಕಾಮನ್ ಆಗಿದೆ. ಹೀಗಿರುವಾಗಲೇ ಗಿಲ್ಲಿ ಅವರು ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ. ಇದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಕ್ಯಾಪ್ಟನ್ಸಿ ರೇಸ್​ನಲ್ಲಿ ಅಭಿಷೇಕ್ ಹಾಗೂ ಅಶ್ವಿನಿ ಗೌಡ ಇದ್ದರು. ಇಬ್ಬರೂ ಸರದಿಯಲ್ಲಿ ಬಂದು ಕೂರಬೇಕು. ಹೀಗೆ ಕೂತಾಗ ಮನಸ್ಸಿನಲ್ಲೇ ಲೆಕ್ಕ ಹಾಕಿ 12 ನಿಮಿಷ ಆದ ಬಳಿಕ ಗಂಟೆ ಬಾರಿಸಬೇಕು. 12 ನಿಮಿಷಕ್ಕೆ ಯಾರು ಹತ್ತಿರವಿದ್ದಾರೋ ಅವರು ವಿನ್ ಆದಂತೆ. ಈ ಸಂದರ್ಭದಲ್ಲಿ ಅಶ್ವಿನಿ ಅವರ ಲೆಕ್ಕಾಚಾರ ತಪ್ಪಿಸಲು ಅವಕಾಶ ಇತ್ತು. ಗಿಲ್ಲಿ ಅವರು ಹೋಗಿ ಅಶ್ವಿನಿ ಅವರನ್ನು ಟೀಕೆ ಮಾಡಲು ಆರಂಭಿಸಿದರು. ಅಲ್ಲಿ ಆಡಿದ ಮಾತುಗಳಲ್ಲಿ ಕೆಲವು ಮಿತಿಮೀರಿತ್ತು. ಇದು ಅಶ್ವಿನಿ ಗೌಡ ಅವರಿಗೆ ಬೇಸರ ಮೂಡಿಸಿದೆ.

 

ಇದಾದ ಬಳಿಕ ಅಶ್ವಿನಿ ಗೌಡ ಅವರು ರೂಂನಲ್ಲಿ ಮಲಗಿ ಅತ್ತಿದ್ದಾರೆ. ಈ ವಿಚಾರದಲ್ಲಿ ಜಾನ್ವಿ ಅವರು ಗಿಲ್ಲಿ ಜೊತೆ ಮಾತನಾಡಿದರು. ಅಶ್ವಿನಿ ಗೌಡ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ ಎಂದು ಗಿಲ್ಲಿಗೆ ಹೇಳಿದರು. ‘ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು. ಅದಕ್ಕೆ ಈ ರೀತಿ ಮಾಡೋದು ಸರಿಯಲ್ಲ, ಛೇ’ ಎಂದರು ಗಿಲ್ಲಿ. ಅವರಿಗೆ ತಪ್ಪಿತಸ್ಥ ಭಾವನೆ ಕಾಡಿದೆ. ಆ ಬಳಿಕ ಅಶ್ವಿನಿ ಅವರು ಇದ್ದಲ್ಲೇ ತೆರಳಿ ಕ್ಷಮೆ ಕೇಳಿದ್ದಾರೆ.ಈ ಕ್ಷಮಾಪಣೆ ರಘು ಅವರಿಗೆ ಅಚ್ಚರಿ ಮೂಡಿಸಿದೆ.

https://www.newsics.com/2025/11/22/who-is-wing-commander-namansh-sal-the-pilot-of-the-crashed-tejas/

 

TAGGED:#Gilli #Ashwini #colorskannada #bigboss12 #sudeep
Share This Article
Facebook Twitter Copy Link Print
Previous Article Tejas Fighter Jet: ಪತನಗೊಂಡ ತೇಜಸ್ ವಿಮಾನ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಯಾರು?
Next Article ಕಾರು ಚಾಲಕನಿಗೆ ಹೃದಯಾಘಾತ : ಸರಣಿ ಅಪಘಾತದಲ್ಲಿ ನಾಲ್ವರು ಸಾವು – ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?