Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ರೀಡಾಂಗಣದ ಮಧ್ಯೆ ಸ್ಮೃತಿಗೆ ಪ್ರಪೋಸ್ ಮಾಡಿದ ಪಲಾಶ್ ಮುಚ್ಛಲ್ – ವಿಡಿಯೋ ನೋಡಿ
ದೇಶ

ಕ್ರೀಡಾಂಗಣದ ಮಧ್ಯೆ ಸ್ಮೃತಿಗೆ ಪ್ರಪೋಸ್ ಮಾಡಿದ ಪಲಾಶ್ ಮುಚ್ಛಲ್ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಛಿಲ್  ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈಗಾಗಲೇ ಅವರ ವಿವಾಹ ಸಿದ್ಧತೆಗಳು ಆರಂಭವಾಗಿದೆ. ಅಳದಿ ಶಾಸ್ತ್ರ ಕೂಡ ಮುಕ್ತಾಯವಾಗಿದೆ. ನವೆಂಬರ್ 23ರಂದು ವಿವಾಹ ಸಮಾರಂಭ ನಡೆಯಲಿದ್ದು ಅಂತಿಮ ಹಂತದ ತಯಾರಿಗಳು ಭರದಿಂದ ನಡೆಯುತ್ತಿವೆ.

 

ಮಹಿಳಾ ವಿಶ್ವಕಪ್ ಫೈನಲ್ ಗೆದ್ದ ಡಿವೈ ಪಾಟೀಲ್ ಕ್ರೀಡಾಂಗಣದ ಮಧ್ಯದಲ್ಲಿ ಸ್ಮೃತಿ ಮಂಧಾನಾ ಅವರಿಗೆ ಜನಪ್ರಿಯ ಗಾಯಕ ಪಲಾಶ್ ಮುಚ್ಚಲ್ ಸರ್ ಪ್ರೈಸ್’ ಪ್ರಪೋಸ್ ಮಾಡಿದ್ದಾರೆ.

 

ಸ್ಮೃತಿಯ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಕ್ರೀಡಾಂಗಣದ ಮಧ್ಯಕ್ಕೆ ಕರೆದೊಯ್ದು ಉಂಗುರ ನೀಡುವ ಮೂಲಕ ಅವರಿಗೆ ಬಿಗ್ ಸರ್ ಪ್ರೈಸ್ ನೀಡಿದ್ದಾರೆ. ಈ ಹೃದಯ ಸ್ಪರ್ಶಿ ವಿಡಿಯೋವನ್ನು ಪಲಾಶ್ ಮುಚ್ಚಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ರಿಚಾ ಘೋಷ್, ಶ್ರೇಯಾಂಕ ಪಾಟೀಲ್, ರೇಣುಕಾ ಸಿಂಗ್, ಶಿವಾಲಿ ಶಿಂಧೆ, ರಾಧಾ ಯಾದವ್ ಮತ್ತು ಜೆಮಿಮಾ ರೊಡ್ರಿಗಸ್ ಸೇರಿದಂತೆ ಹಲವಾರು ಆಟಗಾರ್ತಿಯರು ಸ್ಮೃತಿ ಮಂಧಾನ ಅವರ ಹಲ್ದಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಜೆಮಿಮಾ ಹೊರತುಪಡಿಸಿ, ಎಲ್ಲರೂ ಹೊಳೆಯುವ ಹಳದಿ ಬಣ್ಣದ ಬಟ್ಟೆ ಧರಿಸಿ ವಧು (ಸ್ಮೃತಿ) ಜೊತೆ ನೃತ್ಯ ಮಹಡಿಯಲ್ಲಿ ಸಂಭ್ರಮಿಸಿದರು. ಹಲ್ದಿ ಸಮಾರಂಭದಲ್ಲಿ ಭಾರತೀಯ ಮಹಿಳಾ ಕ್ರಿಕೆಟಿಗರು ಸ್ಮೃತಿ ಮಂಧಾನ ಅವರೊಂದಿಗೆ ನೃತ್ಯ ಮಾಡುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

https://www.instagram.com/reel/DRTwX4LDfuY/?igsh=OWdzeTE3d3FheHBz

TAGGED:#PalashMuchhal #proposes #Smriti #stadium #video
Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : 10 ಮಂದಿ ಸಾವು
Next Article ಬೆಂಗಳೂರು ದರೋಡೆ ಪ್ರಕರಣ: ಆಂಧ್ರದ ಚಿತ್ತೂರು ಬಳಿ ಹಣದ ಬಾಕ್ಸ್​ಗಳು ಪತ್ತೆ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?