Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > T20 World Cup 2026: ಫೆಬ್ರವರಿ 15 ರಂದು ಭಾರತ vs ಪಾಕಿಸ್ತಾನ್ ಮುಖಾಮುಖಿ
ದೇಶ

T20 World Cup 2026: ಫೆಬ್ರವರಿ 15 ರಂದು ಭಾರತ vs ಪಾಕಿಸ್ತಾನ್ ಮುಖಾಮುಖಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟಿ20 ವಿಶ್ವಕಪ್ 2026ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಆರಂಭವಾಗಲಿರುವ ಈ ಬಾರಿಯ ಚುಟುಕು ವಿಶ್ವಕಪ್​ಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯವಹಿಸಲಿದೆ. ಅಷ್ಟೇ ಅಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿರುವುದು ಕೂಡ ಖಚಿತವಾಗಿದೆ.

ಟಿ20 ವಿಶ್ವಕಪ್​ನ ಕರುಡು ವೇಳಾಪಟ್ಟಿ ಸಿದ್ಧವಾಗಿದ್ದು, ಈ ವೇಳಾಪಟ್ಟಿ ಪ್ರಕಾರ ಭಾರತ ಮತ್ತು ಪಾಕಿಸ್ತಾನ್ ಫೆಬ್ರವರಿ 15 ರಂದು ಮುಖಾಮುಖಿಯಾಗಲಿದೆ.

ಪಾಕಿಸ್ತಾನ್ ತಂಡವು ಭಾರತದಲ್ಲಿ ಟೂರ್ನಿ ಆಡಲು ನಿರಾಕರಿಸಿರುವುದರಿಂದ ಸಾಂಪ್ರದಾಯಿಕ ಎದುರಾಳಿಗಳ ಕದನವನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗುತ್ತದೆ. ಅಷ್ಟೇ ಅಲ್ಲದೆ ಪಾಕಿಸ್ತಾನ್ ತಂಡವು ಸೆಮಿಫೈನಲ್​ಗೇರಿದರೆ ಆ ಪಂದ್ಯವನ್ನು ಸಹ ಶ್ರೀಲಂಕಾದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.

 

TAGGED:#T20 #WorldCup #India #Pakistan #cricket
Share This Article
Facebook Twitter Copy Link Print
Previous Article ಬೆಂಗಳೂರು ದರೋಡೆ ಪ್ರಕರಣ: ಆಂಧ್ರದ ಚಿತ್ತೂರು ಬಳಿ ಹಣದ ಬಾಕ್ಸ್​ಗಳು ಪತ್ತೆ
Next Article ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ನಟಿ, ಮಾಡೆಲ್ ಸವಿತಾ ಅರೆಸ್ಟ್

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?