Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಸೀರೆಯಲ್ಲಿ ರಶ್ಮಿಕಾ ಲುಕ್ ನೋಡಿ ಯುವಕರ ಎದೆಬಡಿತ ಜೋರಾಯ್ತು
Uncategorized

ಸೀರೆಯಲ್ಲಿ ರಶ್ಮಿಕಾ ಲುಕ್ ನೋಡಿ ಯುವಕರ ಎದೆಬಡಿತ ಜೋರಾಯ್ತು

Share
1 Min Read
SHARE

newsics.com

ಕೇರಳ: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಇವೆಂಟ್ ಒಂದರಲ್ಲಿ ಭಾಗಿಯಾಗಲು ಕೇರಳಕ್ಕೆ ಬಂದಿದ್ದರು. ಹಸಿರು ಎಂಬ್ರಾಯ್ಡರಿ ಸೀರೆ ಉಟ್ಟಿದ್ದ ನಟಿ ಮುದ್ದಾಗಿ ಕಾಣಿಸಿದ್ದಾರೆ.
ಇತ್ತೀಚೆಗೆ ಕೇರಳದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದಾರೆ. ಅಲ್ಲಿನ ಫೊಟೋಸ್ ಶೇರ್ ಮಾಡಿಕೊಂಡಿದ್ದಾರೆ.
ನಟಿ ತುಂಬಾ ಸುಂದರವಾಗಿರುವ ಆಕರ್ಷಕವಾದ ಹಸಿರು ಎಂಬ್ರಾಯ್ಡರಿ ಸೀರೆ ಉಟ್ಟುಕೊಂಡು ಅದಕ್ಕೆ ಮ್ಯಾಚಿಂಗ್ ಗ್ರೀನ್ ಸ್ಲೀವ್ಲೆಸ್ ಬ್ಲೌಸ್ ಧರಿಸಿಕೊಂಡಿದ್ದರು. ಅಷ್ಟೇ ಅಲ್ಲದೆ ನಟಿ ತುರುಬು ಕಟ್ಟಿ ಅದಕ್ಕೆ ನಾಲ್ಕು ಕೆಂಪು ಗುಲಾಬಿಗಳನ್ನು ಮುಡಿದಿದ್ದರು. ಇದು ನಟಿಯನ್ನು ತುಂಬಾ ಸುಂದರವಾಗಿ ಕಾಣುವಂತೆ ಮಾಡಿದೆ.
ಸುಂದರವಾದ ಇಯರಿಂಗ್ಸ್ ಧರಿಸಿ ಸಿಂಪಲ್ ಮೇಕಪ್ ಮಾಡಿದ್ದರು ನಟಿ. ಆಕರ್ಷಕವಾದ ಲುಕ್ ಅವರನ್ನು ಅಪ್ಸರೆಯಂತೆ ಕಾಣುವಂತೆ ಮಾಡಿದೆ. ನಟಿ ಬೆನ್ನು ತೋರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಅವರ ಈ ಲುಕ್ ನೋಡಿದ ನೆಟ್ಟಿಗರು ಫಿದಾ ಆಗಿದ್ದಾರೆ.

ಸೀರೆಯಲ್ಲಿ ರಶ್ಮಿಕಾ ಲುಕ್ ನೋಡಿ ಯುವಕರ ಎದೆಬಡಿತ ಜೋರಾಯ್ತು

TAGGED:actressphotorashmikamandannaviral
Share This Article
Facebook Twitter Copy Link Print
Previous Article ತಮಿಳುನಾಡಿನಲ್ಲಿ ಜಲ್ಲಿಕಟ್ಟು ವೇಳೆ ಗೂಳಿ ಎದೆಗೆ ಗುದ್ದಿ ವ್ಯಕ್ತಿ ಸಾವು
Next Article ಬ್ಯಾಕ್ ಲೆಸ್ ಬ್ಲೌಸ್ ಧರಿಸಿ ಹುಡುಗರ ನಿದ್ದೆ ಕೆಡಿಸಿದ ಕೀರ್ತಿ ಸುರೇಶ್ : ಫೋಟೋ ವೈರಲ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?