Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ರೂ.ಮೌಲ್ಯದ ನಗನಾಣ್ಯ ದರೋಡೆ.!
ಕರ್ನಾಟಕಪ್ರಮುಖ

ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ರೂ.ಮೌಲ್ಯದ ನಗನಾಣ್ಯ ದರೋಡೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣ ಮಾಸುವ ಮುನ್ನವೇ ದುಷ್ಕರ್ಮಿಗಳು ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ಮೌಲ್ಯದ ನಗನಾಣ್ಯ ದೋಚಿ ಪರಾರಿಯಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಮೂಲೆ ಹೊಳೆ ಮೂಲಕ ಕೇರಳಕ್ಕೆ ಹೊರಟಿದ್ದ ಚಿನ್ನದ ವ್ಯಾಪಾರಿಯನ್ನು ಹಿಂಬಾಲಿಸಿ ಗ್ಯಾಂಗ್ ದರೋಡೆ ಮಾಡಿದೆ.ಸದ್ಯ ವ್ಯಾಪಾರಿ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಚೆಕ್ ಪೋಸ್ಟ್ ಬಳಿಯ ಸಿಸಿ ಕ್ಯಾಮೆರಾ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ದುಷ್ಕರ್ಮಿಗಳು ಎಟಿಎಂ ವಾಹನ ಅಡ್ಡಗಟ್ಟಿ ಬರೋಬ್ಬರಿ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದರು. ಈ ಪ್ರಕರಣದ ಆರೋಪಿಗಳನ್ನ ಪೊಲೀಸರು ಬಂಧಿಸುತ್ತಿರುವ ಬೆನ್ನಲ್ಲೇ ಮತ್ತೊಂದು ದರೋಡೆ ನಡೆದಿದೆ

TAGGED:#Gold #merchant #car #intercepted #obbed #Chamarajanagar
Share This Article
Facebook Twitter Copy Link Print
Previous Article Bigboss12 ಗೌರವ ನಿರೀಕ್ಷೆ ಮಾಡುವ ನೀವು ಪ್ರತಿಯೊಬ್ಬರಿಗೂ ಗೌರವ ಕೊಡೋದು ಕಲಿಯಿರಿ – ಅಶ್ವಿನಿ ಗೌಡಗೆ ಕಿಚ್ಚ ಕ್ಲಾಸ್
Next Article ಸಿಎಂ ಪಟ್ಟಕ್ಕೇರಲು ಡಿಕೆಶಿ ಹೊಸ ದಾಳ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?