Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್
ಕರ್ನಾಟಕಪ್ರಮುಖ

23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com

ಧಾರವಾಡ: ಹೈದರಾಬಾದ್‌ನಲ್ಲಿ 23 ಕೋಟಿ ರೂ. ವಂಚನೆ ಮಾಡಿದ್ದ ಇಬ್ಬರು ವಂಚಕರನ್ನು ಧಾರವಾಡ ಜಿಲ್ಲಾ ಪೊಲೀಸರು ಹುಬ್ಬಳ್ಳಿ, ಧಾರವಾಡ ಬೈಪಾಸ್‌ನಲ್ಲಿ ಬಂಧಿಸಿ ಹೈದರಾಬಾದ್ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತರು ವಿವಿಧ ಪ್ರಕರಣಗಳಡಿ ಹೈದರಾಬಾದ್‌ನಲ್ಲಿ ಸುಮಾರು 23 ಕೋಟಿ ರೂಪಾಯಿಯಷ್ಟು ವಂಚನೆ ಮಾಡಿದ್ದರು.
ಇವರ ಮೇಲೆ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್‌ನಲ್ಲಿ ದೂರುಗಳು ಸಹ ದಾಖಲಾಗಿದ್ದವು. ಆದರೆ, ಇವರು ಪೊಲೀಸರ ಕೈಗೆ ಸಿಗದೇ ಬೇರೆ ಬೇರೆ ರಾಜ್ಯಗಳಿಗೆ ಸುತ್ತಾಡುತ್ತಿದ್ದರು. ಇವರು ಹುಬ್ಬಳ್ಳಿ, ಧಾರವಾಡ ಬೈಪಾಸ್ ಮೂಲಕ ಹೋಗುತ್ತಿದ್ದಾರೆ ಎಂಬ ಮಾಹಿತಿ ಹೈದರಾಬಾದ್ ಪೊಲೀಸರಿಂದ ಧಾರವಾಡ ಜಿಲ್ಲಾ ಪೊಲೀಸರಿಗೆ ಬಂದ ನಂತರ ಎಸ್‌ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಪೊಲೀಸರು ಬೈಪಾಸ್‌ನಲ್ಲಿ ಚೆಕ್ ಪೋಸ್ಟ್ ಮಾಡಿ ಹಾಗೂ ಹೈವೆ ಪ್ಯಾಟ್ರೋಲ್ ಬಳಸಿ ಆರೋಪಿತರನ್ನು ಬೈಪಾಸ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಂಚನೆ ಪ್ರಕರಣದ ಈ ಆರೋಪಿತರನ್ನು ಧಾರವಾಡ ಪೊಲೀಸರು ಬಂಧಿಸಿ ಹೈದರಾಬಾದ್ ಸೆಂಟ್ರಲ್ ಕ್ರೈಂ ಸ್ಟೇಷನ್ ಪೊಲೀಸರ ಸುಪರ್ದಿಗೆ ಒಪ್ಪಿಸಿದ್ದಾರೆ.
ಈ ಜೋಡಿ ತಪ್ಪಿಸಿಕೊಳ್ಳಲು ಸಹಾಯ‌ಮಾಡಿದ ಹೈದರಾಬಾದ್ ಸ್ಥಳೀಯ ಪೋಲಿಸ್ ಅಧಿಕಾರಿಯೊಬ್ಬರನ್ನು ಹೈದರಾಬಾದ್ ಪೋಲಿಸ್ ಆಯುಕ್ತ ಸಜ್ಜನ ಅವರು ಕಳೆದ ವಾರವಷ್ಟೆ ಅಮಾನತ್ತು ಮಾಡಿದ್ದರು.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

TAGGED:Couple arrested for defrauding Rs. 23 crore
Share This Article
Facebook Twitter Copy Link Print
Previous Article ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
Next Article ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?