Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಕರ್ನಾಟಕ

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Share
1 Min Read
SHARE

newsics. com
ವಿಜಯನಗರ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಬಡೆಲಡಕು ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದ್ದ ಆಹಾರವನ್ನು ತಿಂದ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಊಟದ ಬಳಿಕ 20ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಆಹಾರದಲ್ಲಿ ಎರಡರಿಂದ ಮೂರು ಹಲ್ಲಿಗಳು ಬಿದ್ದಿದ್ದವು ಅಂತ ಸ್ಥಳೀಯರು ಆರೋಪಿಸಿದ್ದಾರೆ. ಹಲ್ಲಿ ಇರೋದು ಗೊತ್ತಾದ ಹಿನ್ನೆಲೆ ಕೂಡಲೇ ಪೋಷಕರು ತಮ್ಮ ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ತಪಾಸಣೆ ಮಾಡಿಸಿದ್ದಾರೆ.

ಅಸ್ವಸ್ಥಗೊಂಡ ಎಲ್ಲಾ ಮಕ್ಕಳು ಕೂಡ್ಲಿಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ಟಿ ಶ್ರೀನಿವಾಸ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

ಸೀರೆಯಲ್ಲಿ ರಶ್ಮಿಕಾ ಲುಕ್ ನೋಡಿ ಯುವಕರ ಎದೆಬಡಿತ ಜೋರಾಯ್ತು

TAGGED:hospitalmealStudent
Share This Article
Facebook Twitter Copy Link Print
Previous Article ಬ್ಯಾಕ್ ಲೆಸ್ ಬ್ಲೌಸ್ ಧರಿಸಿ ಹುಡುಗರ ನಿದ್ದೆ ಕೆಡಿಸಿದ ಕೀರ್ತಿ ಸುರೇಶ್ : ಫೋಟೋ ವೈರಲ್
Next Article ಕಳ್ಳತನಕ್ಕೆ ಬಂದು ಅಜ್ಜನ ಕಿವಿ ಕತ್ತರಿಸಿ ಕೊಂಡು ಹೋದ‌ ಖದೀಮ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?