Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು
ಕರ್ನಾಟಕಪ್ರಮುಖ

ರಾಶಿ ಯಂತ್ರಕ್ಕೆ ಸೀರೆ ಸಿಲುಕಿ ರೈತ ಮಹಿಳೆ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com

ಕಲಬುರ್ಗಿ; ಹೊಲದಲ್ಲಿ ರಾಶಿ ಮಾಡುವಾಗ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮುದ್ದಡಗಾ ಗ್ರಾಮದಲ್ಲಿ ನಡೆದಿದೆ.

ರೈತ ಮಹಿಳೆ ಗಂಗಮ್ಮ ಸುಧಾಕರ ಹಾಗರಗಿ(35) ಮೃತಪಟ್ಟವರು. ಹೊಲದಲ್ಲಿ ಸೋಯಾಬಿನ್ ರಾಶಿ ಮಾಡುತ್ತಿದ್ದ ಅವರು ಫಸಲಿನ ಕಟ್ಟುಗಳನ್ನು ಹಾಕುವಾಗ ಯಂತ್ರಕ್ಕೆ ಸೀರೆ ಸಿಲುಕಿದೆ.

ವೇಗವಾಗಿದ್ದ ಯಂತ್ರಕ್ಕೆ ಗಂಗಮ್ಮ ಅವರ ತಲೆ, ದೇಹ ಭಾಗಶಃ ಯಂತ್ರಕ್ಕೆ ಸಿಲುಕಿ ತುಂಡಾಗಿದೆ. ಇದರಿಂದಾಗಿ ಗಂಗಮ್ಮ ಮೃತಪಟ್ಟಿದ್ದಾರೆ. ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್

TAGGED:Farmer woman dies after saree gets caught in baling machine
Share This Article
Facebook Twitter Copy Link Print
Previous Article 23 ಕೋಟಿ ರೂ.ವಂಚಿಸಿದ್ದ ದಂಪತಿ ಅರೆಸ್ಟ್
Next Article GOOD MORNING | Weekly Horoscope ವಾರ ಭವಿಷ್ಯ ನವೆಂಬರ್ 23 ರಿಂದ 29ರವರೆಗೆ, ವಿಪರೀತ ಖರ್ಚು ಸಾಧ್ಯತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?