Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಳ್ಳತನಕ್ಕೆ ಬಂದು ಅಜ್ಜನ ಕಿವಿ ಕತ್ತರಿಸಿ ಕೊಂಡು ಹೋದ‌ ಖದೀಮ
ದೇಶ

ಕಳ್ಳತನಕ್ಕೆ ಬಂದು ಅಜ್ಜನ ಕಿವಿ ಕತ್ತರಿಸಿ ಕೊಂಡು ಹೋದ‌ ಖದೀಮ

Share
1 Min Read
SHARE

newsics.com
ಜೈಪುರ: ವಯೋವೃದ್ಧರೊಬ್ಬರ ಮೇಲೆ ಕಳ್ಳರು ಹಲ್ಲೆ ಮಾಡಿ ಅವರ ಕಿವಿಯನ್ನು ಕತ್ತರಿಸಿ, ಬಂಗಾರದ ಕಿವಿಯೋಲೆಯನ್ನು ತೆಗೆದುಕೊಂಡು ಹೋಗಿದ್ದಾರೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಹೀರಾಲಾಲ್ ಎಂದು ಗುರುತಿಸಲಾಗಿದೆ.ರಾಜಸ್ಥಾನದ ಧರಿಯಾವಾಡ ಜಿಲ್ಲೆಯ ಮುಂಗಾನಾ ಗ್ರಾಮದಲ್ಲಿ ನಡೆದಿದೆ.

ಕಳ್ಳ ಗ್ಯಾಂಗ್‌ ಅವರ ಮನೆಯನ್ನೇ ಟಾರ್ಗೆಟ್ ಮಾಡಿಕೊಂಡು ಬಂದಿದ್ದಾರೆ. ಇಡೀ ರಾತ್ರಿ ಮನೆಯನ್ನೆಲ್ಲಾ ಜಾಲಾಡಿದಾಗ ಅವರಿಗೆ ಏನೂ ಸಿಕ್ಕಿಲ್ಲ, ಕೊನೆಗೆ ಮಲಗಿದ್ದ ಹೀರಾಲಾಲ್ ಅವರ ಕಿವಿಯಲ್ಲಿದ್ದ ಓಲೆಗಳನ್ನು ಕದ್ದೊಯ್ಯಲು ಅವರ ಕಿವಿಗಳನ್ನೇ ಕುಯ್ದುಕೊಂಡು ಹೋಗಿದ್ದಾರೆ.

ಎರಡು ಕಿವಿಯನ್ನು ಕತ್ತರಿಸಿದ ಕಾರಣ ವಿಪರೀತ ರಕ್ತಸ್ರಾವವಾಗಿದೆ ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜ್ಜನ ಎರಡು ಕಿವಿಗಳಿಗೆ ಒಟ್ಟು ಏಳು ಹೋಲಿಗೆಗಳು ಬಿದ್ದಿವೆ.

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

TAGGED:goldpoliceThief
Share This Article
Facebook Twitter Copy Link Print
Previous Article ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಿಂದ 40ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Next Article ನಟಿ ದೀಪಿಕಾ ಪಡುಕೋಣೆ ಸೀಮಂತದ ಫೋಟೋಗಳು ವೈರಲ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?