Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಪ್ಪನಿಗೆ ಹೃದಯಾಘಾತ; ಸ್ಮೃತಿ ಮಂಧನಾ ಪಲಾಶ್ ಮದುವೆ ಮುಂದೂಡಿಕೆ
ಪ್ರಮುಖ

ಅಪ್ಪನಿಗೆ ಹೃದಯಾಘಾತ; ಸ್ಮೃತಿ ಮಂಧನಾ ಪಲಾಶ್ ಮದುವೆ ಮುಂದೂಡಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಭಾರತದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರಿಬ್ಬರ ವಿವಾಹ ಕಾರ್ಯಕ್ರಮ ಅನಿರ್ದಿಷ್ಟಾವಧಿಯವರೆಗೆ ಮುಂದೂಡಿಕೆ ಆಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಸ್ಮೃತಿ ಮಂಧಾನಳ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕಾರಣಕ್ಕೆ ಮದುವೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕ್ರಿಕೆಟ್ ಆಟಗಾರ್ತಿಯ ಮ್ಯಾನೇಜರ್ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಮದೋಲ್ನಲ್ಲಿರುವ ಮಂಧಾನ ಫಾರ್ಮ್ ಹೌಸ್ನಲ್ಲಿ ವಿವಾಹ ಮಹೋತ್ಸವಕ್ಕಾಗಿ ತಯಾರಿ ನಡೆದಿತ್ತು. ಇವತ್ತೇ ಕಾರ್ಯಕ್ರಮ ಇತ್ತು. ಆದರೆ, ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರಿಗೆ ಹೃದಯಾಘಾತಗೊಂಡಿದೆ. ಅವರನ್ನು ಸಾಂಗ್ಲಿಯಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?

TAGGED:Dad has a heart attack; Smriti Mandhana Palash marriage postponement
Share This Article
Facebook Twitter Copy Link Print
Previous Article ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ಮೂರು ಮಕ್ಕಳ ತಂದೆಯೊಂದಿಗೆ ಯುವತಿ ಪರಾರಿ?
Next Article Smriti Mandhana’s wedding postponed ಶ್ರೀನಿವಾಸ್ ಮಂಧಾನಾಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು, ಕ್ರಿಕೆಟರ್ ಸ್ಮೃತಿ ಮಂಧಾನಾ ಮದುವೆ ಮುಂದೂಡಿಕೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?