Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BJP ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ನಡುವೆ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ
ಕರ್ನಾಟಕಪ್ರಮುಖ

BJP ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ನಡುವೆ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಬಿ.ವೈ.ವಿಜಯೇಂದ್ರ ಭೇಟಿ ಕುತೂಹಲ ಮೂಡಿಸಿದೆ.
ಭೇಟಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿ.ವೈ. ವಿಜಯೇಂದ್ರ ಪೋಸ್ಟ್‌ ಹಂಚಿಕೊಂಡು, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‌ಡಿಎ ಮೈತ್ರಿಕೂಟವು ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಅಮಿತ್ ಶಾ ಅವರು ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದಾರೆ ಎಂದಿದ್ದಾರೆ.
ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಗಿದ್ದು, ಪಕ್ಷ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

https://x.com/BYVijayendra/status/1992572757960507541?ref_src=twsrc%5Etfw%7Ctwcamp%5Etweetembed%7Ctwterm%5E1992572757960507541%7Ctwgr%5Eab630e76c972f71e293ea2726bab93153287ae47%7Ctwcon%5Es1_c10&ref_url=https%3A%2F%2Fapi-news.dailyhunt.in%2F

decline in male fertility ಪುರುಷರ ಫಲವತ್ತತೆ ಗಣನೀಯ ಕುಸಿತ: ಇದಕ್ಕೇನು ಕಾರಣ? ಹೊಸ ಸಂಶೋಧನೆ ಹೇಳಿದ್ದೇನು?

TAGGED:Vijayendra meets Amit Shah amid discussion over BJP state president post
Share This Article
Facebook Twitter Copy Link Print
Previous Article 262 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ; ಇಬ್ಬರು ಅರೆಸ್ಟ್
Next Article ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?