Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigboss12 ಬಿಗ್​​ಬಾಸ್ ಮನೆಯಿಂದ ಹೊರಬಂದ ರಿಷಾ
ಕರ್ನಾಟಕಮನರಂಜನೆ

Bigboss12 ಬಿಗ್​​ಬಾಸ್ ಮನೆಯಿಂದ ಹೊರಬಂದ ರಿಷಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಈಗಾಗಲೇ 50 ದಿನಗಳು ಕಳೆದಿವೆ. ಎಲ್ಲರೂ ಕೂಡ ತಮ್ಮದೇ ಆಟವನ್ನು ಆಡುತಿದ್ದರೆ. ಈ ಬಾರಿ  ಮನೆಯಿಂದ   ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಸ್ಪರ್ಧಿ ರಿಷಾ ಇದೀಗ ಮನೆಯಿಂದ ಹೊರಬಂದಿದ್ದಾರೆ.

ವೈಲ್ಡ್ ಕಾರ್ಡ್ ಮೂಲಕ ಬಿಗ್‌ಬಾಸ್ 12ರ ಮನೆಗೆ ಎಂಟ್ರಿ ಕೊಟ್ಟವರು ರಿಷಾ. ಬರುತ್ತಿದ್ದಂತೆಯೇ ಎಲ್ಲರ ಮುಂದೆ ಅಬ್ಬರಿಸಿ, ಸ್ಟ್ರಾಂಗ್‌ ಎಂದು ತೋರಿಸಿಕೊಂಡಿದ್ದರು. ಪ್ರಾರಂಭದಲ್ಲಿ ಎಲ್ಲರೊಂದಿಗೆ ತಮಾಷೆ ಮಾಡಿಕೊಂಡು ಚೆನ್ನಾಗಿಯೇ ಇದ್ದರು. ಆದರೆ ಮತ್ತೆ ಮತ್ತೆ ಜಗಳ, ಕಿರುಚಾಡುತ್ತಲೇ ಕಾಲಕಳೆದರು. ಸಣ್ಣ ವಿಚಾರಕ್ಕೆ ಧ್ವನಿ ಏರಿಸಿ ಮಾತನಾಡುವುದು, ಗರ್ವದಿಂದಿರುವುದು, ಉದ್ಧಟತನ ಇದೆಲ್ಲವೂ ಇವರು ಮನೆಯಿಂದ ಹೊರಹೋಗಲು ಕಾರಣ ಎನ್ನಲಾಗಿದೆ.

ಎವಿಕ್ಷನ್ ಬಳಿಕ ಸುದೀಪ್ ಅವರೊಟ್ಟಿಗೆ ವೇದಿಕೆಯಲ್ಲಿ ನಿಂತು ಮಾತನಾಡುತ್ತಾ, ‘ಈ ಮನೆಯಿಂದ ಸಾಕಷ್ಟು ವಿಷಯ ಕಲಿತಿದ್ದೇನೆ. ವಿಶೇಷವಾಗಿ ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಬೇಕು ಎಂಬುದನ್ನು ಕಲಿತಿದ್ದೇನೆ. ನಾನು ಬಹಳ ಖುಷಿಯಿಂದಲೇ ಬಿಗ್​​ಬಾಸ್ ಮನೆಯ ಒಳಗೆ ಹೋಗಿದ್ದೆ. ಗೆದ್ದು, ಅದೇ ಖುಷಿಯಲ್ಲಿ ಹೊರಗೆ ಬರಬೇಕು ಎಂದುಕೊಂಡೆ. ಆದರೆ ಸೋಲನ್ನೂ ಖುಷಿಯಿಂದಲೇ ಸ್ವೀಕರಿಸಬೇಕು ಎಂಬುದನ್ನು ಈ ಮನೆ ಕಲಿಸಿಕೊಟ್ಟಿದೆ. ಈಗಲೂ ನಾನು ಖುಷಿಯಿಂದಲೇ ಹೊರಗೆ ಬಂದಿದ್ದೇನೆ’ ಎಂದರು ರಿಷಾ.

https://www.newsics.com/2025/11/24/justice-surya-kant-to-take-oath-as-53rd-chief-justice-of-supreme-court-today/

TAGGED:#Risha #BiggBoss12 #sudeep #
Share This Article
Facebook Twitter Copy Link Print
Previous Article ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ
Next Article 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಹಕ್ಕಿ ಡಿಕ್ಕಿ

Popular Posts

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

You Might Also Like

ಪ್ರಮುಖಕರ್ನಾಟಕ

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?