Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸರ್ಕಾರಿ ಸ್ವಾಮ್ಯದ 3 ವಿಮಾ ಕಂಪನಿಗಳ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ
ದೇಶಪ್ರಮುಖ

ಸರ್ಕಾರಿ ಸ್ವಾಮ್ಯದ 3 ವಿಮಾ ಕಂಪನಿಗಳ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಸರ್ಕಾರಿ ಸ್ವಾಮ್ಯದ ಮೂರು ವಿಮಾ ಕಂಪನಿಗಳನ್ನು ವಿಲೀನಗೊಳಿಸಿ, ಒಂದೇ ಕಂಪನಿನ್ನಾಗಿ ಮಾಡುವ ಪ್ರಸ್ತಾವವನ್ನು ಮರು ಪ‍ರಿಶೀಲಿಸಲು ಕೇಂದ್ರ ಹಣಕಾಸು ಸಚಿವಾಲಯವು ಮುಂದಾಗಿದೆ.

ಸಣ್ಣ ಬ್ಯಾಂಕುಗಳನ್ನು ವಿಲೀನ ಮಾಡಿ ಬೃಹತ್ ಬ್ಯಾಂಕುಗಳ ಸ್ಥಾಪನೆ ಮಾಡಿದಂತೆ ಮೂರು ವಿಮಾ ಕಂಪನಿಗಳ ವಿಲೀನ ಮಾಡುವ ಮೂಲಕ ಜಾಗತಿಕ ಮಟ್ಟದಲ್ಲಿ ಬೃಹತ್ ಕಂಪನಿ ರಚಿಸುವ ಮತ್ತು ಅವುಗಳ ದಕ್ಷತೆಯನ್ನು ಹೆಚ್ಚಳ ಮಾಡಲು ಚಿಂತನೆ ನಡೆದಿದೆ.

2018- 19 ರಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ನ್ಯಾಷನಲ್ ಇನ್ಸೂರೆನ್ಸ್, ಒರಿಯೆಂಟಲ್ ಇನ್ಸೂರೆನ್ಸ್, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ವಿಲೀನದ ಬಗ್ಗೆ ಪ್ರಸ್ತಾಪಿಸಿದ್ದರು. ನಂತರದ ಎರಡು ಆರ್ಥಿಕ ವರ್ಷದಲ್ಲಿ ಈ ಮೂರು ಕಂಪನಿಗಳು 17,450 ಕೋಟಿ ರೂ. ನಷ್ಟಕ್ಕೆ ಸಿಲುಕಿದ್ದವು. ನಂತರ 2020 ರಲ್ಲಿ ಸರ್ಕಾರ ವಿಲೀನ ನಿರ್ಧಾರವನ್ನು ಕೈಬಿಟ್ಟಿತ್ತು.

ಇದೀಗ ಕಂಪನಿಗಳು ಲಾಭದ ಹಳಿಗೆ ಮರಳಿರುವುದರಿಂದ ವಿಲೀನಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರ ಡಿಸೆಂಬರ್ 1ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಮಾ ಕಂಪನಿಗಳಲ್ಲಿ ಎಫ್.ಡಿ.ಐ. ಮಿತಿಯನ್ನು ಶೇಕಡ 74 ರಿಂದ ಶೇಕಡ 100ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಕುರಿತಾದ ಮಸೂದೆ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

https://www.newsics.com/2025/11/24/indigo-flight-with-186-passengers-hits-bird-while-landing/

 

TAGGED:#Centralgovernment #state #owned #insurance #companies
Share This Article
Facebook Twitter Copy Link Print
Previous Article 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ಹಕ್ಕಿ ಡಿಕ್ಕಿ
Next Article LPG ಗ್ರಾಹಕರಿಗೆ ಬಿಗ್ ಶಾಕ್; ಸುಡಲಿದೆ ಗ್ಯಾಸ್ ದರ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?