Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 80 ವರ್ಷದ ಮಹಿಳೆಗೆ ಬರೋಬ್ಬರಿ 1.08 ಕೋಟಿ ಪಂಗನಾಮ ಸೈಬರ್ ಖದೀಮರು
ದೇಶ

80 ವರ್ಷದ ಮಹಿಳೆಗೆ ಬರೋಬ್ಬರಿ 1.08 ಕೋಟಿ ಪಂಗನಾಮ ಸೈಬರ್ ಖದೀಮರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೈಬರ್ ಖದೀಮರು 80 ವರ್ಷದ ಮಹಿಳೆಗೆ ಬರೋಬ್ಬರಿ 1.08 ಕೋಟಿ ಪಂಗನಾಮ ಹಾಕಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.

ಕರೆ ಮಾಡಿದ ವ್ಯಕ್ತಿ ತನ್ನನ್ನು ‘ವಿಜಯ್ ಖನ್ನಾ’ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮ್ಮ ಆಧಾರ್ ಕಾರ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಳಸಲಾಗಿದೆ ಎಂದು ನಂಬಿಸಿದ್ದಾನೆ. ಅದಕ್ಕಾಗಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬಂದ್ ಮಾಡ್ತಿದ್ದೇವೆ ಎಂದು ಬೆದರಿಸಿದ್ದಾನೆ.

 

ಇದರಿಂದ ವೃದ್ಧೆ ಗಾಬರಿಯಾಗಿದ್ದಾಳೆ. ನಂತರ ನೀವು ಮಹಿಳೆ ಆಗಿರೋದ್ರಿಂದ ನಾವು ನಿಮ್ಮನ್ನು ವಿಚಾರಣೆ ಮಾಡಲ್ಲ. ನಮ್ಮ ಹಿರಿಯ ಮಹಿಳಾ ಅಧಿಕಾರಿ ತನಿಖೆ ಮಾಡಲಿದ್ದಾರೆ ಎಂದು ಕರೆ ವರ್ಗಾಯಿಸಿದ್ದಾನೆ. ರಶ್ಮಿ ಶುಕ್ಲಾ ಎಂಬ ಹೆಸರಿನ ಮಹಿಳೆಗೆ ವರ್ಗಾಯಿಸುತ್ತಿದ್ದೇನೆ ಎಂದಿದ್ದಾನೆ. ಅಲ್ಲಿಂದ ವೃದ್ಧೆಯ ಬಳಿ ಹಣ ಪೀಕುವ ಕೆಲಸ ಆಗಿದೆ.

ಫೋನ್ ಕರೆ ವರ್ಗಾವಣೆ ಆಗ್ತಿದ್ದಂತೆಯೇ, ವಂಚಕರು ವೃದ್ಧೆಗೆ ಬೆದರಿಕೆ ಹಾಕಿದ್ದಾರೆ. ನೀವು ಈಗ ಡಿಜಿಟಲ್ ಅರೆಸ್ಟ್ ಆಗಿದ್ದೀರಿ. ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಅಂತೆಯೇ ಬಂಧನಕ್ಕೆ ಸಂಬಂಧಿಸಿ ನಕಲಿ ವಾರೆಂಟ್ ಕೂಡ ವೃದ್ಧೆಯ ಫೋನ್​​ಗೆ ಕಳುಹಿಸಿದ್ದಾರೆ. ನಿಮ್ಮ ಆಧಾರ್ ಕಾರ್ಡ್​ ದುರ್ಬಳಕೆ ಆಗಿದೆ ಅಂತಾ ಮಾನಸಿಕ ಹಿಂಸೆ ನೀಡಿ ವಿವಿಧ ಖಾತೆಗಳಿಗೆ 1.08 ಕೋಟಿ ಹಣ ವರ್ಗಾಯಿಸಿಕೊಂಡು ಲಪಟಾಯಿಸಿದ್ದಾರೆ.

ಇದೀಗ ಕೇಂದ್ರ ಸೈಬರ್ ಸೆಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

https://www.newsics.com/2025/11/24/big-shock-for-lpg-consumers-gas-prices-are-rising/

TAGGED:#Cyber ​#crime #woman #mumbai
Share This Article
Facebook Twitter Copy Link Print
Previous Article ಅಮೆರಿಕದ ವೀಸಾ ನಿರಾಕರಣೆ : ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ವೈದ್ಯೆ
Next Article ಹಳಿ ದಾಟುವಾಗ ವಂದೇ ಭಾರತ್ ರೈಲು ಡಿಕ್ಕಿಯಾಗಿ ಮೆಡಿಕಲ್ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?