Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಯಿಯ ಎದೆಹಾಲಿನಲ್ಲಿ ವಿಷಕಾರಿ ಅಂಶ ಪತ್ತೆ! ಏನಿದು ವರದಿ?
ದೇಶಕರ್ನಾಟಕ

ತಾಯಿಯ ಎದೆಹಾಲಿನಲ್ಲಿ ವಿಷಕಾರಿ ಅಂಶ ಪತ್ತೆ! ಏನಿದು ವರದಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪಾಟ್ನಾ: ಬಿಹಾರದ 6 ಜಿಲ್ಲೆಗಳಲ್ಲಿ ಎದೆಹಾಲಿನಲ್ಲಿ ಯುರೇನಿಯಂ ಪತ್ತೆಯಾಗಿದೆ. ವೈದ್ಯಕೀಯ ಸಂಶೋಧನೆಯಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ.

ನವದೆಹಲಿಯ ಏಮ್ಸ್‌ ಸಹಯೋಗದಲ್ಲಿ ಪಾಟ್ನಾದ ಮಹಾವೀರ ಕ್ಯಾನ್ಸರ್ ಸಂಸ್ಥಾನವು ಜೀವರಸಾಯನಶಾಸ್ತ್ರ ವಿಭಾಗದ ಡಾ. ಅಶೋಕ್ ಶರ್ಮಾ ಅವರ ನೇತೃತ್ವದಲ್ಲಿ ಸಂಶೋಧನೆ ನಡೆಸಿತ್ತು. ಡಾ. ಅರುಣ್ ಕುಮಾರ್ ಮತ್ತು ಪ್ರೊ. ಅಶೋಕ್ ಘೋಷ್ ಅವರು ತಂಡದಲ್ಲಿದ್ದರು.

ಎದೆ ಹಾಲಿನಲ್ಲಿ ಯುರೇನಿಯಂಗೆ ಯಾವುದೇ ಅನುಮತಿಸುವ ಮಿತಿಯಿಲ್ಲ. ಸುಮಾರು 70% ಶಿಶುಗಳು ಸಂಭಾವ್ಯವಲ್ಲದ ಕಾರ್ಸಿನೋಜೆನಿಕ್ ಆರೋಗ್ಯ ಸಮಸ್ಯೆ ಎದುರಿಸಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ ತಜ್ಞರು ತಿಳಿಸಿದ್ದಾರೆ. ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯೂ ಕಾರಣವನ್ನು ತನಿಖೆ ಮಾಡುತ್ತಿದೆ.

 

40 ಮಾದರಿಗೆ ಸಂಗ್ರಹಿಸಲಾದ ಎಲ್ಲಾಎದೆಹಾಲಲ್ಲೂ ಯುರೇನಿಯಂ – 238 ಕಣಗಳು ಪತ್ತೆಯಾಗಿವೆ. ಇಂಥ ಹಾಲು ಕುಡಿದ ಶೇ.70ರಷ್ಟು ಮಕ್ಕಳು ಕ್ಯಾನ್ಸರ್ ಹೊರತಾದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ತುತ್ತಾಗಬಹುದು. ಮಕ್ಕಳಲ್ಲಿ ಕಿಡ್ನಿ, ನರರೋಗ ಮತ್ತಿತರೆ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಇಂಥ ಅಪಾಯ ತಾಯಿಗಿಂತ ಮಕ್ಕಳಲ್ಲೇ ಹೆಚ್ಚು ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಹಾರ ಈ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಅಂತರ್ಜಲವೇ ಮೂಲ. ಅಲ್ಲಿಯ ಭೂಮಿಯಲ್ಲಿ ಮೇಲ್ಮಟ್ಟದಲೇ ಹೆಚಿನ ಯುರೇನಿಯಂ ಅಂಶ ಕಂಡುಬರುತ್ತದೆ. ಅ ನೀರು, ಅದರಲ್ಲಿ ಬೆಳೆದ ಆಹಾರ ಸೇರಿಸುವ ಕಾರಣ ತಾಯಂದಿರ ದೇಹಕ್ಕೆ ಯುರೇನಿಯಂ ಸೇರ್ಪಡೆಯಾಗುತ್ತಿದೆ. ಜೊತೆಗೆ ಗಾಳಿಯಿಂದಲೂ ಯುರೇನಿಯಂ ಕಣಗಳು ದೇಹವನ್ನು ಸೇರುತ್ತಿದೆ. ಕೊನೆಗೆ ಅದು ಎದೆಹಾಲಿನ ಭಾಗವಾಗಿ ಮಗುವಿನ ದೇಹಕ್ಕೂ ಸೇರುತ್ತದೆ. ಭೋಜ್ಪುರ, ಖಗಾರಿಯಾ, ಕಟಿಹಾರ್ ಮತ್ತು ನಳಂದ ಜಿಲ್ಲೆಗಳಲ್ಲಿ ನಡೆಸಿದ ಸಂಶೋಧನೆ ವೇಳೆ ಈ ಆತಂಕಕಾರಿ ಬೆಳವಣಿಗೆ ಕಂಡುಬಂದಿದೆ.

https://www.newsics.com/2025/11/24/another-team-from-the-dks-faction-in-the-congress-stronghold-is-likely-to-visit-delhi/

TAGGED:#Toxic #substance #mother #breast #milk
Share This Article
Facebook Twitter Copy Link Print
Previous Article ಕಾಂಗ್ರೆಸ್‌ ಕೋಟೆಯಲ್ಲಿ ಡಿಕೆಶಿ ಬಣದ ಮತ್ತೊಂದು ತಂಡ ದೆಹಲಿ ಭೇಟಿ ಸಾಧ್ಯತೆ
Next Article ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಪಲ್ಟಿ: ನಾಲ್ವರು ಸ್ಥಳದಲ್ಲೇ ಸಾವು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?