Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ನೀರುಪಾಲು!
ಕರ್ನಾಟಕ

ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ ರಕ್ಷಿಸಲು ಹೋಗಿ ಪತಿಯೂ ನೀರುಪಾಲು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿದ್ದಾರೆ. ದಂಪತಿ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘತನೆ ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗೋಪಾಲ್ (27) ಹಾಗೂ ದೀಪು (24) ಮೃತ ದುರ್ದೈವಿಗಳು. ಹೇಮಾವತಿ ನಾಲೆಗೆ ಬಟ್ಟೆ ತೊಳೆಯಲೆಂದು ದಂಪತಿ ಹೋಗಿದ್ದರು. ಈ ವೇಳೆ ಪತ್ನಿ ದೀಪು ಕಾಲು ಜಾರಿ ನಾಲೆಗೆ ಬಿದ್ದಿದ್ದಾರೆ. ಆಕೆಯನ್ನು ರಕ್ಷಿಸಲೆಂದು ಗೋಪಾಲ್ ಕೂಡ ನೀರಿಗೆ ಧುಮುಕಿದ್ದಾರೆ. ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

 

ದಂಪತಿ ಎಷ್ಟು ಹೊತ್ತಾದರೂ ಮನೆಗೆ ಬಾರದಿದ್ದಗಾ ಕುಟುಂಬ ಹುಡುಕಾಟ ನಡೆಸಿದೆ. ಬಟ್ಟೆ ತೊಳೆಯಲೆಂದು ಹೋಗಿದ್ದ ದಂಪತಿ ಮನೆಗೆ ವಾಪಾಸ್ ಆಗದಿರುವುದನ್ನು ತಿಳಿದು ನಾಲೆ ಬಳಿ ಹೋಗಿ ನೋಡಿದಾಗ ಬಟ್ಟೆಗಳು ಮಾತ್ರ ದಡದಲ್ಲಿತ್ತು. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ದಂಪತಿ ನಾಲೆಗೆ ಬಿದ್ದು ಸಾವನ್ನಪ್ಪಿರುವುದು ದೃಢಪಟ್ಟಿದೆ.

 

 

TAGGED:#Collision #buses #people #died #hasana
Share This Article
Facebook Twitter Copy Link Print
Previous Article 2 ಬಸ್ ಗಳ ನಡುವೆ ಡಿಕ್ಕಿ : ಸ್ಥಳದಲ್ಲೇ 8 ಮಂದಿ ಸಾವು.!
Next Article Actor Dharmendra No More ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?