Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡ್ತೀರಾ? ಹಾಗಾದ್ರೆ ಈ ಖಾಯಿಲೆ ಬರಬಹುದು ಎಚ್ಚರ
ಆರೋಗ್ಯ

ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡ್ತೀರಾ? ಹಾಗಾದ್ರೆ ಈ ಖಾಯಿಲೆ ಬರಬಹುದು ಎಚ್ಚರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾತ್ರಿ ಕೆಲಸ ಮಾಡುವವರು ಈ ಮಧುಮೇಹಕ್ಕೆ ಹೆಚ್ಚು ಒಳಗಾಗ್ತಾರೆ. ಅದೇ ರೀತಿ ಮಧುಮೇಹಿಗಳು ರಾತ್ರಿ ಕೆಲಸ ಮಾಡಿದ್ರೆ ಮತ್ತಷ್ಟು ಅಪಾಯವನ್ನ ಮೈಮೇಲೆ ಎಳೆದುಕೊಂಡಂತೆ. ಈಗಾಗಲೇ ಮಧುಮೇಹದಿಂದ ಬಳಲುತ್ತಿರುವ ಜನರು ಯಾವುದೇ ಕಾರಣಕ್ಕೂ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಬಾರದು. ರಾತ್ರಿ ಕೆಲಸ ಮಾಡಿದ್ರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ.
ರಾತ್ರಿ ಕೆಲಸ ಮಾಡಿದ್ರೆ ಏಕೆ ಹೆಚ್ಚಾಗುತ್ತೆ ಮಧುಮೇಹ ? : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಜನರು ಹಗಲಿನಲ್ಲಿ ನಿದ್ರೆ ಮಾಡ್ಬೇಕಾಗುತ್ತದೆ. ಅನೇಕರು ಹಗಲಿನಲ್ಲೂ ಸರಿಯಾಗಿ ನಿದ್ರೆ ಮಾಡೋದಿಲ್ಲ. ಇದ್ರಿಂದ ನಿದ್ರಾಹೀನತೆ ಕಾಡುತ್ತದೆ. ಜೊತೆಗೆ ಬಾಡಿ ಕ್ಲಾಕ್ ಮೇಲೆ ಪರಿಣಾಮ ಬೀರುತ್ತದೆ. ಚಯಾಪಚಯ ಸಂಪೂರ್ಣ ಹದಗೆಡುತ್ತದೆ. ಇನ್ಸುಲಿನ್ ಪ್ರತಿರೋಧದ ಸಮಸ್ಯೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಜನರನ್ನು ಕಾಡುತ್ತದೆ. ಇನ್ಸುಲಿನ್ ಅನ್ನು ದೇಹ ಸರಿಯಾಗಿ ಬಳಸಲು ಸಾಧ್ಯವಾಗದ ಕಾರಣ ಮಧುಮೇಹದ ಸಮಸ್ಯೆ ಉಂಟಾಗುತ್ತದೆ.
ಯುವಕರಲ್ಲಿ ಹೆಚ್ಚಾಗ್ತಿದೆ ಮಧುಮೇಹ : ಯುವಕರಲ್ಲಿ ಮಧುಮೇಹ ಸಂಖ್ಯೆ ಹೆಚ್ಚಾಗಲೂ ಈ ರಾತ್ರಿ ಪಾಳಿ ಕೆಲಸವೇ ಕಾರಣ ಎನ್ನುತ್ತಾರೆ ತಜ್ಞರು. ಬಹುತೇಕ ಯುವಕರು ಐಟಿ ಕ್ಷೇತ್ರದಲ್ಲಿ ಕೆಲಸ ಮಾಡ್ತಿದ್ದಾರೆ. ಅಲ್ಲಿ ರಾತ್ರಿ ಪಾಳಿ ಹೆಚ್ಚಿರುತ್ತದೆ. ರಾತ್ರಿ ಪೂರ್ತಿ ಒಂದೇ ಸ್ಥಳದಲ್ಲಿ ಕುಳಿತು ಕೆಲಸ ಮಾಡುವ ಕಾರಣಕ್ಕೆ ಮಧುಮೇಹ ವೇಗವಾಗಿ ಬೆಳೆಯುತ್ತದೆ. ದೈಹಿಕ ವ್ಯಾಯಾಮದ ಕೊರತೆಯಿಂದ ಬೊಜ್ಜು ಕೂಡ ಹೆಚ್ಚಾಗುತ್ತದೆ. ಇದು ಪ್ರಿಡಿಯಾಬಿಟಿಸ್ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.
ರಾತ್ರಿ ಪಾಳಿ ಅನಿವಾರ್ಯವಾಗಿದ್ರೆ ಹೀಗೆ ಮಾಡಿ : ರಾತ್ರಿ ಪಾಳಿಯನ್ನು ತಪ್ಪಿಸೋದು ಅನೇಕರಿಗೆ ಕಷ್ಟ. ಕೆಲಸ ಅನಿವಾರ್ಯವಾಗಿರುತ್ತದೆ. ನೀವೂ ರಾತ್ರಿ ಪಾಳಿಯಲ್ಲಿ ಕೆಲಸ ಮಾಡ್ತಿದ್ದರೆ ಒಂದೇ ಸ್ಥಳದಲ್ಲಿ ತುಂಬಾ ಸಮಯ ಕುಳಿತುಕೊಳ್ಳಬೇಡಿ. ದೈಹಿಕ ವ್ಯಾಯಾಮಕ್ಕೆ ಸಮಯ ನೀಡಿ. ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವನೆ ಮಾಡಿ. ಹಾಗೆಯೇ ಆಲ್ಕೋಹಾಲ್, ಸಕ್ಕರೆ ಆಹಾರದಿಂದ ದೂರವಿರಿ.

ಅತಿಯಾಗಿ ಮೊಬೈಲ್ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತಾ?

TAGGED:Be carefulDo you work the night shift? If soyou may get this disease.
Share This Article
Facebook Twitter Copy Link Print
Previous Article ಅತಿಯಾಗಿ ಮೊಬೈಲ್ ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತಾ?
Next Article ಚಳಿಗಾಲದ ಸೋಮಾರಿತನವನ್ನು ಹೋಗಲಾಡಿಸಲು ಈ ರೀತಿ ಮಾಡಿ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?