Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಬಳ್ಳಾಪುರ: ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ತೀರ್ಮಾನ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದೇ ಅಂತಿಮ. ಹೈಕಮಾಂಡ್ ತೀರ್ಮಾನಕ್ಕೆ ನಾನಾಗಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ಆಗಲಿ ಬದ್ಧರಾಗಿರುತ್ತೇವೆ ಎಂದರು.
ಹೈಕಮಾಂಡ್ ನವರು ನನ್ನನ್ನು ಮುಂದುವರೆಯಲು ಹೇಳಿದರೆ ನಾನೇ ಮುಂದುವರೆಯುತ್ತೇನೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದರು.
ಗಿಲ್ಲಿ ವಿರುದ್ಧ ತಿರುಗಿ ಬಿದ್ದ ರಕ್ಷಿತಾ ಶೆಟ್ಟಿ: ರಕ್ಷಿತಾ ಏಟಿಗೆ ಗಿಲ್ಲಿ ತಬ್ಬಿಬ್ಬು