Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ
ಪ್ರಮುಖಮನರಂಜನೆ

ಮದುವೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್ ಡಿಲೀಟ್ ಮಾಡಿದ ಸ್ಮೃತಿ ಮಂಧಾನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆ ದಿನವೇ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಅರೋಗ್ಯ ಸಮಸ್ಯೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾದ ಹಿನ್ನೆಯಲ್ಲಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಜೊತೆ ನಡೆಯಬೇಕಿದ್ದ ಮದುವೆ ಸಮಾರಂಭವನ್ನು ಅನಿಶ್ಚಿತಾವಧಿಗೆ ಮುಂದೂಡಲಾಗಿದೆ.

ಭಾನುವಾರ (ನ.23) ರಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸ್ಮೃತಿ ಮತ್ತು ಪಲಾಶ್‌ ಅವರ ವಿವಾಹ ನಡೆಯಬೇಕಿತ್ತು. ಆದರೆ, ಮದುವೆ ದಿನದ ಬೆಳಿಗ್ಗೆ ಶ್ರೀನಿವಾಸ್ ಮಂಧಾನ ಅವರು ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನೀಡಿದ ಮಾಹಿತಿ ಪ್ರಕಾರ ಶ್ರೀನಿವಾಸ್ ಅವರಿಗೆ ಲಘು ಹೃದಯಾಘಾತವಾಗಿದ್ದು ಸದ್ಯ ವೈದ್ಯರ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಭಾವಿ ಪತಿಯೂ ಆಸ್ಪತ್ರೆ ದಾಖಲು:

ಭಾನುವಾರ ಬೆಳಿಗ್ಗೆ ತಂದೆ ಶ್ರೀನಿವಾಸ್ ಮಂಧಾನ ಅವರು ಅನಾರೋಗ್ಯದ ಹಿನ್ನೆಯಲ್ಲಿ ಆಸ್ಪತ್ರೆಗೆ ದಾಖಲಾದರೆ ಸಂಜೆ ವೇಳೆಗೆ ಭಾವಿ ಪತಿ ಪಲಾಶ್ ಮುಚ್ಚಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ ಇದಾದ ಪಲಾಶ್ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿದ್ದರು.

ಮದುವೆ ಪೋಸ್ಟ್‌ಗಳ ಡಿಲೀಟ್‌:

ಇನ್ನು ತಂದೆಯ ಆರೋಗ್ಯದ ಹಿನ್ನೆಲೆಯಲ್ಲಿ ಸ್ಮೃತಿ ಮಂಧಾನ ಅವರು ವಿವಾಹವನ್ನು ಮುಂದೂಡಿದ್ದು ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೆಹಂದಿ, ಹಳದಿ ಶಾಸ್ತ್ರ ಸೇರಿದಂತೆ ವಿವಾಹಪೂರ್ವದ ಎಲ್ಲಾ ಕಾರ್ಯಕ್ರಮಗಳ ಪೋಸ್ಟ್‌ಗಳು ಮತ್ತು ವಿಡಿಯೋಗಳನ್ನು ಸ್ಮೃತಿ ಮಂಧಾನ ಡಿಲೀಟ್ ಮಾಡಿದ್ದಾರೆ.

ತಂದೆ ಸಂಪೂರ್ಣ ಗುಣಮುಖರಾಗುವವರೆಗೆ ಮದುವೆ ಸಮಾರಂಭ ನಡೆಯುವುದಿಲ್ಲ ಎಂದು ಸ್ಮೃತಿ ಮ್ಯಾನೇಜರ್ ತುಹಿನ್ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಧರ್ಮೇಂದ್ರ ವೃತ್ತಿಜೀವನಕ್ಕೆ ನೆರವಾದ ಮೂರು ಕನ್ನಡ ಸಿನಿಮಾ

TAGGED:Smriti Mandhana deletes all posts related to marriage
Share This Article
Facebook Twitter Copy Link Print
Previous Article ಧರ್ಮೇಂದ್ರ ವೃತ್ತಿಜೀವನಕ್ಕೆ ನೆರವಾದ ಮೂರು ಕನ್ನಡ ಸಿನಿಮಾ
Next Article ಸಿಎಂ ಪಟ್ಟದ ಫೈಟ್ ನಡುವೆ ಸ್ಫೋಟಕ ಭವಿಷ್ಯ ನುಡಿದ ಹುಲಿಗೆಮ್ಮ ಜೋಗತಿ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?