Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶ್ರೀರಾಮ ಮಂದಿರದಲ್ಲಿ ಇಂದು ಪ್ರಧಾನಿ ಮೋದಿ ಭಗವಾಧ್ವಜಾರೋಹಣ
ದೇಶ

ಶ್ರೀರಾಮ ಮಂದಿರದಲ್ಲಿ ಇಂದು ಪ್ರಧಾನಿ ಮೋದಿ ಭಗವಾಧ್ವಜಾರೋಹಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರಲ್ಲಿ ಮಂಗಳವಾರ ದ್ವಜಾರೋಹಣ ನೆರವೇರಿಸಲಿದ್ದಾರೆ.

ರಾಮಮಂದಿರದ ಕಾರ್ಮಗಾರಿಗಳು ಪೂರ್ಣಗೊಂಡಿರುವುದರ ದ್ಯೋತಕವಾಗಿ ಧ್ವಜಾರೋಹಣ ನೆರವೇರಲಿದೆ.

ದೇವಸ್ಥಾನದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ ಬೆಳಗ್ಗೆ 11:58 ರಿಂದ ಮಧ್ಯಾಹ್ನ 1 ಗಂಟೆಯ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ನಂತರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ಬಿಗಿನ್ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಶ್ರೀರಾಮ ಜನ್ಮಭೂಮಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜಾರೋಹಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ, ಇದು ದೇವಾಲಯದ ನಿರ್ಮಾಣದ ಔಪಚಾರಿಕ ಪೂರ್ಣಗೊಳಿಸುವಿಕೆಯನ್ನು ಸೂಚಿಸುತ್ತದೆ.

https://www.newsics.com/2025/11/25/teacher-arrested-for-sexually-assaulting-high-school-student/

 

TAGGED:#PrimeMinister #NarendraModi #Bhagwad #flag #ShriRam #Temple
Share This Article
Facebook Twitter Copy Link Print
Previous Article Teacher arrest ಹೈಸ್ಕೂಲ್ ವಿದ್ಯಾರ್ಥಿನಿಗೆ ಲೈಂ*ಗಿಕ ದೌರ್ಜನ್ಯ: ಶಿಕ್ಷಕ ಅರೆಸ್ಟ್
Next Article ವಿಶ್ವಕಪ್‌ ಕಬಡ್ಡಿ ಟೂರ್ನಿ ಗೆದ್ದ ಭಾರತ ಮಹಿಳಾ ತಂಡ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?