Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿ. 1ರಿಂದ ಮಾಸಿಕ 15 ಸಾವಿರ ರೂ.ವೇತನ ನಿಗದಿಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಕರ್ನಾಟಕ

ಡಿ. 1ರಿಂದ ಮಾಸಿಕ 15 ಸಾವಿರ ರೂ.ವೇತನ ನಿಗದಿಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರು ಮಾಸಿಕ 15000 ರೂ. ವೇತನಕ್ಕೆ ಆಗ್ರಹಿಸಿ ಡಿಸೆಂಬರ್ 1ರಿಂದ ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ(ಐಸಿಡಿಎಸ್) ಹಾಗೂ ಮಧ್ಯಾಹ್ನದ ಬಿಸಿಯೂಟ ಯೋಜನೆ(ಎಂಡಿಎಂ) ಮುಂದುವರೆಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಡಿಸೆಂಬರ್ 1 ರಿಂದ ಬೆಂಗಳೂರು, ತುಮಕೂರು, ಮಂಡ್ಯ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವರ ಮನೆಯ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳಲಾಗಿದೆ.

ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮಿ ಎಸ್. ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬಜೆಟ್ ನಲ್ಲಿ ಹೆಚ್ಚುವರಿ ಅನುದಾನ ನೀಡಬೇಕು. ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.

https://www.newsics.com/2025/11/25/six-year-old-boy-attacked-by-pitbull/

 

TAGGED:#ASHAworkers #protest #indefinitely #demanding #banglore
Share This Article
Facebook Twitter Copy Link Print
Previous Article Viral ಆರು ವರ್ಷದ ಬಾಲಕನ ಮೇಲೆ ಪಿಟ್ಬುಲ್ ನಾಯಿ ದಾಳಿ – ವೈರಲ್ ವಿಡಿಯೋ ನೋಡಿ
Next Article ಚಳಿಗಾಲದಲ್ಲಿ ತಪ್ಪಿಯೂ ಮಕ್ಕಳಿಗೆ ಇಂತಹ ಆಹಾರಗಳನ್ನು ನೀಡಬೇಡಿ!

Popular Posts

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

You Might Also Like

ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?