Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್​ ಮುಚ್ಚಲ್​ ತಾಯಿಯ ಅಚ್ಚರಿ ಹೇಳಿಕೆ!
ದೇಶ

ಸ್ಮೃತಿ ಮಂಧಾನ ಮದುವೆ ಬಗ್ಗೆ ವದಂತಿಗಳ ನಡುವೆ ಪಲಾಶ್​ ಮುಚ್ಚಲ್​ ತಾಯಿಯ ಅಚ್ಚರಿ ಹೇಳಿಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಅವರ ವಿವಾಹವನ್ನು ಹಠಾತ್ತನೆ ಮುಂದೂಡಿದ್ದರಿಂದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರು. ನವೆಂಬರ್ 23ರ ಭಾನುವಾರ ಸ್ಮೃತಿ ಅವರ ತಂದೆಯ ಆರೋಗ್ಯ ಹದಗೆಟ್ಟಿತ್ತು. ಹೃದಯಾಘಾತದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಹೊರಬಿತ್ತು. ನಂತರ ಸ್ಮೃತಿ ಅವರ ವಿವಾಹ ವ್ಯವಸ್ಥಾಪಕರು ಭಾರತೀಯ ಆಟಗಾರ್ತಿ ತಮ್ಮ ವಿವಾಹವನ್ನು ಮುಂದೂಡಲು ನಿರ್ಧರಿಸಿದ್ದಾರೆ ಎಂದು ಘೋಷಿಸಿದರು.

 

ವಿವಾಹವನ್ನು ಮುಂದೂಡಿದ ಒಂದು ದಿನದ ನಂತರ, ಸ್ಮೃತಿ ಮಂಧಾನ ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳಿಗೆ ಕಾರಣವಾದ ಒಂದು ಹೆಜ್ಜೆಯನ್ನು ತೆಗೆದುಕೊಂಡರು. ಸ್ಟಾರ್ ಆಟಗಾರ್ತಿ ಇದ್ದಕ್ಕಿದ್ದಂತೆ ಇನ್‌ಸ್ಟಾಗ್ರಾಮ್‌ನಿಂದ ಅವರ ನಿಶ್ಚಿತಾರ್ಥ ಮತ್ತು ಪಲಾಶ್ ಅವರೊಂದಿಗಿನ ವಿವಾಹಕ್ಕೆ ಸಂಬಂಧಿಸಿದ ಎಲ್ಲಾ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಹಾಕಿದರು.

ಇದರ ನಡುವೆ ಜಾಲತಾಣದಲ್ಲಿ ಪಲಾಶ್​ ಅವರು ಯುವತಿಯೊಬ್ಬಳೊಂದಿಗೆ ನಡೆಸಿದ್ದಾರೆ ಎನ್ನಲಾದ ಚಾಟಿಂಗ್​ನ ಸ್ಕ್ರೀನ್​ ಶಾಟ್​ಗಳು ಕೂಡ ವೈರಲ್​ ಆಗಿವೆ. ಹೀಗಾಗಿ, ಎರಡೂ ಕುಟುಂಬದಲ್ಲಿ ವೈಮನಸ್ಸು ಮೂಡಿದೆ. ಈ ಮದುವೆ ನಡೆಯುವುದು ಬಹತೇಕು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ, ಇದು ಕೇವಲ ವದಂತಿಗಳಷ್ಟೇ, ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಎಲ್ಲಿಯೂ ಹೊರಬಿದ್ದಿಲ್ಲ.

ಪಲಾಶ್​ ತಾಯಿಯ ಅಚ್ಚರಿ ಹೇಳಿಕೆ

ಒಂದೆಡೆ ಅನೇಕ ವದಂತಿಗಳು ಹರಿದಾಡುತ್ತಿದ್ದು, ಇದೇ ಸಮಯದಲ್ಲಿ ಪಲಾಶ್ ಮುಚ್ಚಲ್ ಅವರ ತಾಯಿ ಅಮಿತಾ ಮುಚ್ಚಲ್, ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡಿ ಸ್ಪಷ್ಟನೆ ನೀಡುವ ಪ್ರಯತ್ನಗಳನ್ನು ಮಾಡಿದ್ದಾರೆ. ಪಲಾಶ್‌ಗೆ ಸ್ಮೃತಿ ಅವರ ತಂದೆ ಎಂದರೆ ತುಂಬಾ ಇಷ್ಟ. ಪಲಾಶ್, ಸ್ಮೃತಿಗಿಂತಲೂ ಅವರ ತಂದೆಗೆ ತುಂಬಾ ಹತ್ತಿರವಾಗಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆಂದು ತಿಳಿದಾಗ, ಪಲಾಶ್ ತುಂಬಾ ಕಣ್ಣೀರಿಟ್ಟರು. ಮದುವೆಯನ್ನು ಮುಂದೂಡಲು ಸ್ಮೃತಿಗಿಂತ ಮೊದಲು ನಿರ್ಧರಿಸಿದ್ದೇ ಪಲಾಶ್​. ಸ್ಮೃತಿಯ ತಂದೆ ಚೇತರಿಸಿಕೊಳ್ಳುವವರೆಗೆ ವಿವಾಹ ಸಮಾರಂಭವನ್ನು ಮುಂದೂಡಬೇಕೆಂದು ತಮ್ಮ ಹೇಳಿದ್ದಾಗಿ ತಿಳಿಸಿದ್ದಾರೆ.

https://www.newsics.com/2025/11/25/car-overturns-senior-ias-officer-mahantesh-beelagi-two-other-brothers-die/

TAGGED:#PalashMukul #mother #rumors #SmritiMandhana #marriage
Share This Article
Facebook Twitter Copy Link Print
Previous Article Senior IAS officer Mahantesh Beelagi die ಕಾರು ಪಲ್ಟಿ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಇನ್ನಿಬ್ಬರು ಸಹೋದರರು ಸಾವು
Next Article ತಮಿಳುನಾಡಿಗೆ ಅಪ್ಪಳಿಸಲಿದೆ ಸೆನ್ಯಾರ್ ಚಂಡಮಾರುತ – ಚೆನ್ನೈಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?