Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ 30-07-2024 ಮಂಗಳವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ
ಈ ದಿನಪಂಚಾಂಗ

ಶುಭೋದಯ 30-07-2024 ಮಂಗಳವಾರ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ

Share
3 Min Read
SHARE

newsics.com

ಶುಭೋದಯ

30 ಜುಲೈ 2024, ಮಂಗಳವಾರ

ಶ್ರೀ‌ ಮಂಗಾಯಿದೇವಿ ಜಾತ್ರೆ, ವಡಗಾವ, ಬೆಳಗಾವಿ

—

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ ದಕ್ಷಿಣಾಯನ
ದಿನಾಂಕ – 30/07/2024
ವಾರ- ಮಂಗಳವಾರ
ತಿಂಗಳು- ಜುಲೈ
ಬಣ್ಣ- ಕಿತ್ತಳೆ

ತಿಥಿ – ದಶಮಿ 16:44:12
ಪಕ್ಷ – ಕೃಷ್ಣ
ನಕ್ಷತ್ರ – ಕೃತ್ತಿಕಾ 10:22:13
ಯೋಗ – ವೃದ್ಧಿ 15:54:23
ಕರಣ – ವಿಷ್ಟಿ (ಭದ್ರ) 16:44:12
ಕರಣ – ಭವ 28:16:47*

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಶ್ರಾವಣ
ಚಂದ್ರ ರಾಶಿ ವೃಷಭ
ಸೂರ್ಯ ರಾಶಿ ಕರ್ಕಾಟಕ
ಋತು- ಗ್ರೀಷ್ಮ

ಸೂರ್ಯೋದಯ 06:06:00
ಸೂರ್ಯಾಸ್ತ 18:45:59
ಹಗಲಿನ ಅವಧಿ 12:39:58
ರಾತ್ರಿಯ ಅವಧಿ 11:20:13
ಚಂದ್ರಾಸ್ತ 14:26:19
ಚಂದ್ರೋದಯ 26:00:30*

ರಾಹು ಕಾಲ 15:36 – 17:11 ಅಶುಭ
ಯಮಗಂಡ ಕಾಲ 09:16 – 10:51 ಅಶುಭ
ಗುಳಿಕ ಕಾಲ 12:26 – 14:01
ಅಭಿಜಿತ್ 12:01 – 12:51 ಶುಭ
ದುರ್ಮುಹೂರ್ತ 08:38 – 09:29 ಅಶುಭ
ದುರ್ಮುಹೂರ್ತ 23:18 – 24:09* ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ಮುಂದೊಂದು ದಿನ ನಮ್ಮ ಕಣ್ಣ ಮುಂದೆ, ನಮ್ಮ ಇಡೀ ಜೀವನ ಫ್ಲ್ಯಾಷ್ ಬ್ಯಾಕ್ ನಂತೆ ತೆರೆದುಕೊಳ್ಳುತ್ತದೆ. ಆ ದೃಶ್ಯ ವೀಕ್ಷಿಸಲು ಸಾಧ್ಯವಿದ್ದಷ್ಟೂ ಸುಂದರ ಆಗಿರುವಂತೆ ನೋಡಿಕೊಳ್ಳುವುದು ನಮ್ಮದೇ ಜವಾಬ್ದಾರಿ.

***

ಈ ದಿನ

ಜುಲೈ 30

ವ್ಯಕ್ತಿಗಳ ಕಳ್ಳಸಾಗಣೆ ವಿರುದ್ಧ ವಿಶ್ವ ದಿನ

ಪ್ರತಿ ವರ್ಷ ಜುಲೈ 30 ರಂದು ಕಳ್ಳಸಾಗಣೆ ವಿರುದ್ಧ ವಿಶ್ವ ದಿನವನ್ನು ಆಚರಿಸಲಾಗುತ್ತದೆ. ಅಕ್ರಮ ವ್ಯಾಪಾರವು ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ವ್ಯಕ್ತಿ ಕಳ್ಳಸಾಗಣೆಗೆ ಮೊದಲ ಪ್ರಕ್ರಿಯೆ ನೀಡುವವರ ಮೇಲೆ ನಾವು ಗಮನ ಹರಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಕಳ್ಳಸಾಗಣೆಗೆ ಬಲಿಯಾದವರನ್ನು ಗುರುತಿಸುವುದು, ಸಮಾಲೋಚಿಸುವುದು ಮತ್ತು ನ್ಯಾಯವನ್ನು ಹುಡುಕುವುದು ಮತ್ತು ಕಳ್ಳಸಾಗಣೆದಾರರ ನಿರ್ಭಯವನ್ನು ಪ್ರಶ್ನಿಸುವಂತೆ ಮತ್ತು ಇದರ ವಿರುದ್ಧ ಧ್ವನಿ ಎತ್ತುವಂತೆ ಜನರಲ್ಲಿ ಜಾಗೃತಿ ಮೂಡಿಸೋಣ.

ಪ್ರಮುಖ ಘಟನೆಗಳು

* ಜುಲೈ 30, 1622 ರಂದು ರಾಮಾಯಣ ಬರೆದ ಕವಿ ತುಳಸಿದಾಸ ನಿಧನರಾದರು.

* ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಕೃತಿಗಳನ್ನು ರಚಿಸಿದ ಖ್ಯಾತ ವಿದ್ವಾಂಸ ಡಾ. ಕೆ. ಕೃಷ್ಣಮೂರ್ತಿ ಅವರು 1923 ಜುಲೈ 30 ರಂದು ಜನಿಸಿದರು. ಅವರು ರಚಿಸಿದ ಒಟ್ಟು ಗ್ರಂಥಗಳು 54.

* ಜುಲೈ 30, 1930 ರಂದು ಉರುಗ್ವೆ ಮೊದಲ ಫಿಫಾ ವಿಶ್ವಕಪ್ ಗೆದ್ದಿತು.

* ಜುಲೈ 30, 1960 ರಂದು ‘ಕರ್ನಾಟಕದ ಸಿಂಹ’ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರರು ಗಂಗಾಧರ ರಾವ್ ಬಾಲಕೃಷ್ಣ ದೇಶಪಾಂಡೆ ಅವರ ನಿಧನರಾದರು.

TAGGED:Good Morning 30-07-2024 Tuesday Krodhi Samvatsara Dakshinayana Greeshma Ritu Ashadha Masa Krishna Paksha Dashami newsics ಇಂದಿನ ಪಂಚಾಂಗ
Share This Article
Facebook Twitter Copy Link Print
Previous Article ಭೀಕರ ಭೂಕುಸಿತ.. ಮೃತರ ಸಂಖ್ಯೆ 24ಕ್ಕೆ ಏರಿಕೆ.. ನೂರಾರು ಮಂದಿ ಜೀವಂತ ಸಮಾಧಿ..!
Next Article ಭಾರತ-ಚೀನಾ ಸಂಬಂಧ ಹದಗೆಟ್ಟಿರುವುದು ನಿಜ: ಜೈಶಂಕರ್

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?