Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧರ್ಮೇಂದ್ರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ರಾ?
ದೇಶಮನರಂಜನೆ

ಧರ್ಮೇಂದ್ರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ರಾ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಲಿವುಡ್‌ನ ಹೀಮ್ಯಾನ್ , ಮಾಜಿ ಸಂಸದ ಧರ್ಮೇಂದ್ರ ಅವರ ನಿಧನ  ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದೆ. ಅವರ ಸಿನಿಮಾ ಲೈಫ್ ಎಷ್ಟು ಕಲರ್ಫುಲ್ ಆಗಿತ್ತೋ, ಅವರ ವೈಯಕ್ತಿಕ ಜೀವನ  ಕೂಡ ಅಷ್ಟೇ ಸುದ್ದಿಯಲ್ಲಿತ್ತು.ವಿಶೇಷವಾಗಿ ಹೇಮಾ ಮಾಲಿನಿಯೊಂದಿಗಿನ ಅವರ ಎರಡನೇ ವಿವಾಹ, ಹಿಂದೂ ಕಾನೂನುಗಳನ್ನು ಮೀರಿ ಇಸ್ಲಾಂಗೆ ಮತಾಂತರಗೊಂಡಿದ್ದರೆ ಎಂಬ ವದಂತಿಗಳು ಮತ್ತು ದಿಲಾವರ್ ಖಾನ್ ಹೆಸರಿಗೆ ಬದಲಾವಣೆ ಕುರಿತು ಚರ್ಚೆ ನಡೆದಿದೆ.

 

ಧರ್ಮೇಂದ್ರ ಅವರಿಗೆ ಇಬ್ಬರು ಪತ್ನಿಯರು. ತಮ್ಮ 19ನೇ ವಯಸ್ಸಿನಲ್ಲೇ ಧರ್ಮೇಂದ್ರ 1954 ರಲ್ಲಿ ಪ್ರಕಾಶ್‌ ಕೌರ್‌ ಅವರನ್ನು ಮದುವೆಯಾಗಿದ್ದರು. ಆದರೆ 1980 ರಲ್ಲಿ ಹೇಮಾ ಮಾಲಿನಿ ಅವರನ್ನು ಧರ್ಮೇಂದ್ರ ವಿವಾಹವಾದರು.

ಹೇಮಾ ಮಾಲಿನಿ ಜೀವನ ಚರಿತ್ರೆ ಪುಸ್ತಕ ʼಹೇಮಾ ಮಾಲಿನಿ: ಬಿಯಾಂಡ್ ದಿ ಡ್ರೀಮ್ ಗರ್ಲ್’ ಪುಸ್ತಕದಲ್ಲಿ ರಾಮ್ ಕಮಲ್ ಮುಖರ್ಜಿ ಹಿಂದೂ ಧರ್ಮದಲ್ಲಿ ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಯಾಗುವುದು ಅಪರಾಧ. ಈ ಕಾರಣಕ್ಕೆ ಧರ್ಮೇಂದ್ರ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು.

ಮದುವೆಗಾಗಿಯೇ ಅವರು ತಮ್ಮ ಧರ್ಮವನ್ನು ಬದಲಾಯಿಸಬೇಕಾಯಿತು. ಈ ಸವಾಲಿನ ಸಮಯದಲ್ಲಿ ಅವರು ಇಸ್ಲಾಂಗೆ ಮತಾಂತರಗೊಂಡಿದ್ದರು ಎನ್ನಲಾಗಿದೆ . ತಮ್ಮ ಹೆಸರನ್ನು ಸಹ ಬದಲಾಯಿಸಬೇಕಾಯಿತು. ಇಸ್ಲಾಂ ಪ್ರಕಾರ, ಅವರ ಹೆಸರನ್ನು ದಿಲಾವರ್ ಖಾನ್ ಎಂದು ಬದಲಾಯಿಸಲಾಯಿತು. ದಾಖಲೆಗಳಲ್ಲಿ ಅದೇ ಹೆಸರಿನೊಂದಿಗೆ ಅವರು ಹೇಮಾ ಮಾಲಿನಿ ಅವರನ್ನು ವಿವಾಹವಾದರು. ಈ ಅವಧಿಯಲ್ಲಿ, ಸರ್ಕಾರಿ ದಾಖಲೆಗಳಲ್ಲಿ ಹೇಮಾ ಅವರ ಹೆಸರನ್ನು ಆಯೇಷಾ ಬಿ ಎಂದು ದಾಖಲಿಸಲಾಗಿದೆ.

 

https://www.newsics.com/2025/11/26/15-year-old-girl-loses-life-after-being-harassed-by-principal/

TAGGED:#Dharmendra #convert #Islam #musilm #actor
Share This Article
Facebook Twitter Copy Link Print
Previous Article ಪ್ರಾಂಶುಪಾಲರಿಂದ ಕಿರುಕುಳ ತಾಳಲಾರದೆ ಜೀವ ಕಳೆದುಕೊಂಡ 15 ವರ್ಷದ ಬಾಲಕಿ
Next Article ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?