Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು
ಮನರಂಜನೆ

ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗುವಾಹಟಿ: ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ ಖ್ಯಾತ ಗಾಯಕ ಜುಬೀನ್ ಗರ್ಗ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವನ್ನು ಪಡೆದುಕೊಂಡಿದೆ.

ಜುಬೀನ್ ಅವರು ಸೆಪ್ಟೆಂಬರ್ 09 ರಂದು ಸಿಂಗಪುರದ ಸೇಂಟ್ ಜೋನ್ಸ್ ದ್ವೀಪದಲ್ಲಿ ಲೈಫ್ ಜಾಕೆಟ್ ಇಲ್ಲದೆ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದರು. ಆದರೆ ಜುಬೀನ್ ಅವರಿಗೆ ವಿಷ ಉಣಿಸಿ ಸಾಯಿಸಲಾಗಿದೆ ಎಂಬ ಅನುಮಾನಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದವು.

ಈ ಪ್ರಕರಣ ಬಗ್ಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಅವರು ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದು, ಜುಬೀನ್ ಅವರ ಸಾವು ಅಪಘಾತ ಅಲ್ಲ ಅದೊಂದು ಪೂರ್ವ ಯೋಜಿತ ಕೊಲೆ ಎಂದು ಹೇಳಿದ್ದಾರೆ. ಜುಬೀನ್ ಗರ್ಗ್ ಅವರ ಸಾವಿನ ಕುರಿತು ವಿಶೇಷ ತನಿಖೆಗೆ ಆದೇಶಿಸಲಾಗಿದ್ದು ಸೆಕ್ಷನ್ 61, 105 ಮತ್ತು 106ಗಳ ಅಡಿಯಲ್ಲಿ ಎಫ್​​ಐಆರ್ ದಾಖಲಿಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಅಸ್ಸಾಂ ಪೊಲೀಸರು ಪ್ರಕರಣದ ತನಿಖೆ ಶುರು ಮಾಡಿದಾಗಲೆ ಇದು ಅಪಘಾತವಲ್ಲ ಇದೊಂದು ಕೊಲೆ ಎಂಬುದು ಅವರಿಗೆ ತಿಳಿದು ಬಿಟ್ಟಿತ್ತು ಎಂದು ಹಿಮಂತ್ ಬಿಸ್ವ ಶರ್ಮಾ ಹೇಳಿದ್ದಾರೆ.

ಜುಬೀನ್ ಗರ್ಗ್ ಅವರು ನಾರ್ತ್ ಈಸ್ಟ್ ಇಂಡಿಯಾ ಫೆಸ್ಟ್​​ನಲ್ಲಿ ಭಾಗವಹಿಸಲು ಸಿಂಗಪುರಕ್ಕೆ ತೆರಳಿದ್ದರು. ಖಾಸಗಿ ಯಾಚ್​​​ನಲ್ಲಿ ಸೇಂಟ್ ಜೋನ್ಸ್ ದ್ವೀಪಕ್ಕೆ ತೆರಳಿದ್ದ ಗರ್ಗ್ ಅವರು ಸಮುದ್ರದಲ್ಲಿ ಈಜುವ ಸಮಯದಲ್ಲಿ ಮುಳುಗಿದ್ದರು. ಆ ವೇಳೆ ಅವರು ಜಾಕೆಟ್ ಧರಿಸಿರಲಿಲ್ಲ. ಗರ್ಗ್ ಸಾವಿನ ಬಳಿಕ ಸುಮಾರು 60 ಪ್ರಕರಣಗಳು ಅವರ ಸಾವಿನ ಕುರಿತು ದಾಖಲಾಗಿದ್ದವು. ಅಸ್ಸಾಂ ಸರ್ಕಾರವು ಎಸ್​​ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು.

TAGGED:#CM #Assam #statement #famous #singer #death #case
Share This Article
Facebook Twitter Copy Link Print
Previous Article ಧರ್ಮೇಂದ್ರ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ರಾ?
Next Article ಇನ್ಮುಂದೆ ಬಿಎಂಟಿಸಿ ಇವಿ ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್ ಫೋನ್ ಗಳನ್ನು ಬಳಸುವಂತಿಲ್ಲ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?