Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಬಿಎಂಟಿಸಿ ಇವಿ ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್ ಫೋನ್ ಗಳನ್ನು ಬಳಸುವಂತಿಲ್ಲ
ಕರ್ನಾಟಕ

ಇನ್ಮುಂದೆ ಬಿಎಂಟಿಸಿ ಇವಿ ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್ ಫೋನ್ ಗಳನ್ನು ಬಳಸುವಂತಿಲ್ಲ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಎಂಟಿಸಿ ಇವಿ ಬಸ್ ಚಾಲನೆ ವೇಳೆ ಚಾಲಕರು ಇನ್ಮುಂದೆ ಮೊಬೈಲ್ ಫೋನ್ ಗಳನ್ನು ಬಳಸುವಂತಿಲ್ಲ. ಚಾಲಕರು ಮೊಬೈಲ್ ಬಳಸದಂತೆ ಬಿಎಂಟಿಸಿ ಆದೇಶ ಹೊರಡಿಸ್ದೆ.

ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳ ಅಪಘಾತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಪಘಾತಕ್ಕೆ ಚಾಲಕರು ಮೊಬೈಲ್ ಬಳಸುವುದೂ ಕೂಡ ಒಂದು ಕಾರಣವಾಗಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಮೊಬೈಲ್, ಡಿಜಿಟಲ್ ಗ್ಯಾಜೆಟ್ಸ್, ಬ್ಲೂಟೂತ್, ಇಯರ್ ಫೋನ್ ಗಳನ್ನು ಬಳಸುವಂತಿಲ್ಲ.

ಸಂಗೀತ ಕೇಳುವುದು, ಆಡಿಯೋ ಸೌಂಡ್ ಗಳನ್ನು ಹಾಕುವುದು, ಚಾಅಟಿಂಗ್ ಮಾಡುವುದನ್ನು ಕೂಡ ನಿಷೇಧಿಸಲಾಗಿದೆ ಎಂದು ಬಿಎಂಟಿಸಿ ಆದೇಶದಲ್ಲಿ ತಿಳಿಸಿದೆ. ನಿಯಮ ಉಲ್ಲಂಘಿಸಿದರೆ ಡ್ರೈವರ್ ಗಳು ಮಾತ್ರವಲ್ಲ ಕಂಡಕ್ಟರ್ ಗಳ ಮೇಲೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಬಿಎಂಟಿಸಿ ಭದ್ರತಾ ಹಾಗೂ ಜಾಗೃತ ನಿರ್ದೇಶಕರು ಎಲ್ಲಾ ಡಿಪೋ ಮ್ಯಾನೇಜರ್ ಗಳಿಗೂ ತಿಳುವಳಿಗೆ ನೀಡುವಂತೆ ಪತ್ರ ಬರೆದಿದ್ದಾರೆ.

https://www.newsics.com/2025/11/26/cms-statement-gives-new-twist-to-famous-singers-death-case/

 

TAGGED:#BMTCEV# bus #drivers #allowed #mobile #phones #driving
Share This Article
Facebook Twitter Copy Link Print
Previous Article ಸಿಎಂ ಹೇಳಿಕೆಯಿಂದ ಖ್ಯಾತ ಗಾಯಕನ ಸಾವು ಪ್ರಕರಣಕ್ಕೆ ಹೊಸ ತಿರುವು
Next Article Rahul’s appeal to DCM DK ಪ್ಲೀಸ್ ವೇಯ್ಟ್ ಐ ವಿಲ್‌ ಕಾಲ್‌ ಯು… ಡಿಸಿಎಂ ಡಿಕೆಗೆ ರಾಹುಲ್ ಅಭಯ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?