Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ
ಕರ್ನಾಟಕ

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿತ್ರದುರ್ಗ : ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಂಧಿಸಿದಂತೆ ಚಿತ್ರದುರ್ಗದ ಎರಡನೇ ಸೆಷನ್ಸ್ ಹಾಗೂ ಜಿಲ್ಲಾ ಕೋರ್ಟ್ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ.

ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.

2022ರಲ್ಲಿ ಎ1 ಮುರುಘಾಶ್ರೀಗಳನ್ನು ಪೊಲೀಸರು ಬಂಧಿಸಿದ್ರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿ ಮತ್ತೊಂದು ದೂರು ನೀಡಿದ್ರು. ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಮುರುಘಾ ಶ್ರೀ ಲೈಂಗಿಕ ಕಿರುಕುಳವೆಸಗಿದ್ದಾರೆ ಎಂದು ಆರೋಪಿಸಿದ್ರು.

https://www.newsics.com/2025/11/26/boyfriend-kills-girlfriend-in-live-in-relationship-stuffs-her-into-suitcase/

TAGGED:#MurugaSri #acquitted #POCSO #case #court
Share This Article
Facebook Twitter Copy Link Print
Previous Article ಲಿವ್-ಇನ್-ರಿಲೇಷನ್ ಶಿಪ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಸೂಟ್ ಕೇಸ್ ಗೆ ತುಂಬಿ ಬಿಸಾಕಿದ ಪ್ರಿಯಕರ
Next Article ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?