Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ
ದೇಶಪ್ರಮುಖ

Deepti Chaurasia lost her life ಜೀವ ಕಳೆದುಕೊಂಡ ಮಸಾಲಾ ಉದ್ಯಮಿ ಕಮಲ್ ಕಿಶೋರ್ ಸೊಸೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಮಸಾಲಾ ಉದ್ಯಮಿ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ ದೀಪ್ತಿ ಚೌರಾಸಿಯಾ (40) ಜೀವ ಕಳೆದುಕೊಂಡಿದ್ದಾರೆ.

ದಕ್ಷಿಣ ದೆಹಲಿಯ ಪ್ರತಿಷ್ಠಿತ ವಸಂತ್ ವಿಹಾರದಲ್ಲಿರುವ ದೀಪ್ತಿ ನಿವಾಸದಲ್ಲಿ ಬುಧವಾರ (ನ.26) ಮಧ್ಯಾಹ್ನ ಅವರ ಮೃತದೇಹ ಪತ್ತೆಯಾಗಿದೆ.

ಕಮಲ್ ಕಿಶೋರ್ ಅವರ ಮಗ ಅರ್ಪಿತ್ ಅವರ ಪತ್ನಿ ದೀಪ್ತಿ ಆತ್ಮಹತ್ಯೆಗೆ ಕುಟುಂಬ ಕಲಹಗಳೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೀಪ್ತಿ ಚೌರಾಸಿಯಾ ಅವರು ‘ಕಮಲಾ ಪಸಂದ್’ ಮತ್ತು ‘ರಾಜಶ್ರೀ’ ಬ್ರಾಂಡ್‌ಗಳ ಹಿಂದಿರುವ ಮಸಾಲಾ ದೊರೆ ಕಮಲ್ ಕಿಶೋರ್ ಚೌರಾಸಿಯಾ ಅವರ ಸೊಸೆ. ದೀಪ್ತಿ ಅವರು 2010 ರಲ್ಲಿ ಕಮಲ್ ಕಿಶೋರ್ ಚೌರಾಸಿಯಾ ಅವರ ಪುತ್ರ ಅರ್ಪಿತ್ ಚೌರಾಸಿಯಾ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ 14 ವರ್ಷದ ಮಗ ಮತ್ತು 5 ವರ್ಷದ ಮಗಳಿದ್ದಾರೆ.

ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಲಿದೆ.

ಪೊಲೀಸರ ಮೂಲಗಳ ಪ್ರಕಾರ, ದೀಪ್ತಿ ಅವರು ತಮ್ಮ ಮನೆಯಲ್ಲಿ ದುಪಟ್ಟಾ ಬಳಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕೊಠಡಿಯಲ್ಲಿ ದೊರೆತ ಡೆತ್ ನೋಟ್‌ನಲ್ಲಿ, ಸಂಬಂಧದಲ್ಲಿ ಪ್ರೀತಿ ಮತ್ತು ನಂಬಿಕೆ ಇಲ್ಲದಿದ್ದರೆ ಜೀವನಕ್ಕೆ ಏನು ಅರ್ಥವಿದೆ? ಎಂದು ಬರೆದಿದ್ದಾರೆ. ಯಾರನ್ನೂ ದೂಷಿಸುವುದಿಲ್ಲ ಎಂದೂ ಅವರು ಉಲ್ಲೇಖಿಸಿದ್ದಾರೆ.

ಕುಟುಂಬದ ಸಮಸ್ಯೆಗಳು ದೀಪ್ತಿಯನ್ನು ಈ ಕಠಿಣ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೇರೇಪಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ.

ಈ ಘಟನ, ಮಸಾಲಾ ಉದ್ಯಮ ಕ್ಷೇತ್ರದಲ್ಲಿ ಮತ್ತು ದೆಹಲಿಯ ಪ್ರತಿಷ್ಠಿತ ವಲಯದಲ್ಲಿ ಆಘಾತ ಮೂಡಿಸಿದೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿದ್ದಾರೆ. ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಹೆಚ್ಚಿನ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ

TAGGED:Masala entrepreneur Kamal Kishore's daughter-in-law commits su*icide
Share This Article
Facebook Twitter Copy Link Print
Previous Article ಗಂಡ ಹೆಂಡತಿ ಪ್ರತ್ಯೇಕವಿದ್ದಾರೆಂದ ಮಾತ್ರಕ್ಕೆ ಮದುವೆ ಮುರಿದಿದೆ ಎಂದರ್ಥವಲ್ಲ: ಸುಪ್ರೀಂ ಅಭಿಪ್ರಾಯ
Next Article ತುಂಡುಡುಗೆಯ ನಿವೇದಿತಾ ಗೌಡರಿಗೇಕೆ ಈ ಪುಸ್ತಕ? ಎರಡನೇ ಮದುವೆಗೆ ರೆಡಿ ಆದ್ರಾ ಬೋಲ್ಡ್ ನಟಿ?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?