Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಹಾಂಗ್​​ಕಾಂಗ್​​ನಲ್ಲಿ ಬಹುಮಹಡಿ ಕಟ್ಟಡಕ್ಕೆ ಬೆಂಕಿ : 13 ಜನ ಸಾವು
ವಿದೇಶ

ಹಾಂಗ್​​ಕಾಂಗ್​​ನಲ್ಲಿ ಬಹುಮಹಡಿ ಕಟ್ಟಡಕ್ಕೆ ಬೆಂಕಿ : 13 ಜನ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ:  ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 13 ಮಂದಿ ಸಾವನ್ನಪ್ಪಿದ್ದು,bಹಲವರು ಗಾಯಗೊಂಡಿರುವ  ಘಟನೆ ಹಾಂಗ್ ಕಾಂಗ್‌ನ ತೈ ಪೊ ನಡೆದಿದೆ.

ಕಟ್ಟಡಗಳಲ್ಲಿ ಇಂದು ಸಂಭವಿಸಿದ ದೊಡ್ಡ ಬೆಂಕಿ ದುರಂತದ ನಂತರ 13 ಜನರು ಸಾವನ್ನಪ್ಪಿದ್ದಾರೆ. 9 ಜನರು ಸ್ಥಳದಲ್ಲೇ ಸಾವನ್ನಪ್ಪಿದದು, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ.

ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ತಾತ್ಕಾಲಿಕ ಬೇರೆಡೆಗೆ ಸ್ಥಳಾಂತರಿಸಲಾಯಿತು. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ.

 

 

Share This Article
Facebook Twitter Copy Link Print
Previous Article ಆಸ್ಪತ್ರೆಯಿಂದ ಮನೆಗೆ ಮರಳಿದ ಶ್ರೀನಿವಾಸ್ ಮಂದಾನ; ಇನ್‌ಸ್ಟಾಗ್ರಾಮ್‌ನಲ್ಲಿ ಪಲಾಶ್‌ರನ್ನು ಅನ್‌ಫಾಲೋ ಮಾಡಿದ ಸ್ಮೃತಿ ಮಂಧಾನ
Next Article ಸ್ವಲ್ಪ ಕಾಯಿರಿ, ನಾನು ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?