Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳಿವು
ಕರ್ನಾಟಕ

ನಾಳೆ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳಿವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರಿನ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ನಂ-01, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿನಾಂಕ 28.11.2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿರುತ್ತದೆ.

 

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಯಿಂದ ನಗರದ ಕೇಂದ್ರ ಭಾಗದ ಕಡೆಗೆ ಹೋಗುವ ಸಾರ್ವಜನಿಕರು/ವಾಹನ ಚಾಲಕರು ಹೆಬ್ಬಾಳದಲ್ಲಿ ಎಡತಿರುವು ಪಡೆದು ನಾಗಾವರ ಜಂಕ್ಷನ್ ನಲ್ಲಿ ಬಲತಿರುವು ಪಡೆದು ಬಂಬು ಬಜಾರ್ ಕ್ಲೀನ್ಸ್ ರೋಡ ಮುಖಾಂತರ ಸಿಟಿ ಕಡೆಗೆ ಹೋಗುವುದು./ಹೆಬ್ಬಾಳ ರಿಂಗ್ ರಸ್ತೆ-ಕುವೆಂಪು ಸರ್ಕಲ್ -ಗೊರಗುಂಟೆ ಪಾಳ್ಯ ಜಂಕ್ಷನ ನಲ್ಲಿ ಎಡ ತಿರುವು ಪಡೆದು ಡಾ. ರಾಜ್ ಕುಮಾರ್ ರಸ್ತೆ ಮೂಲಕ ನಗರದ ಕಡೆ ಹೋಗಬಹುದು.

ಯಶವಂತಪುರ ಕಡೆಯಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಹೋಗುವವರು ಮತ್ತಿಕೆರೆ ರಸ್ತೆ ಮೂಲಕ ಬಿ ಇ ಎಲ್ ವೃತ್ತದಲ್ಲಿ ಬಲತಿರುವು ಪಡೆದು ರಿಂಗ್ ರೋಡ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವುದು.

ಯಶವಂತಪುರ ಕಡೆಯಿಂದ ಸಿಟಿ ಕಡೆಗೆ ಹೋಗುವವರು ಡಾ. ರಾಜ್ ಕುಮಾರ್ ರಸ್ತೆ ಮೂಲಕ ಸಿಟಿ ಕಡೆಗೆ ಹೋಗುವುದು.

ಭಾರೀ ವಾಹನಗಳ ಸಂಚಾರ ನಿರ್ಬಂಧ ಹಾಗೂ ಪರ್ಯಾಯ ಮಾರ್ಗ :

ಹೆಬ್ಬಾಳ ಜಂಕ್ಷನ್: ಹೆಬ್ಬಾಳ ಕಡೆಯಿಂದ ಬರುವ ಬಾರೀ ವಾಹನಗಳನ್ನು ಬಳ್ಳಾರಿ ರಸ್ತೆಯ ಕಡೆ ಕಳುಹಿಸದೇ ಔಟರ್ ರಿಂಗ್ ರೋಡ್ ನಲ್ಲಿ ಚಲಿಸುವುದು.

ಓಲ್ಡ್ ಹೈಗೌಂಡ್ಸ್ ಪಿ.ಎಸ್ ಜಂಕ್ಷನ್ : ಹೈಗೌಂಡ್ ಕಡೆಯಿಂದ ಬರುವ ವಾಹನಗಳನ್ನು ಕಲ್ಪನಾ

ಜಂಕ್ಷನ್ – ಓಲ್ಡ್ ಉದಯ ಟಿವಿ ಜಂಕ್ಷನ್- ಕಂಟೋನ್ಸೆಂಟ್ ರೈಲ್ವೇ ಸ್ಟೇಷನ್ – ಟ್ಯಾನರಿ ರಸ್ತೆ-ನಾಗಾವರ ಕಡೆ ಚಲಿಸುವುದು.

ಯಶವಂತಪುರ ಕಡೆಯಿಂದ ಸಿ.ವಿ ರಾಮನ್ ರಸ್ತೆಯ ಕಡೆ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

https://x.com/blrcitytraffic/status/1993575885048627528?ref_src=twsrc%5Etfw%7Ctwcamp%5Etweetembed%7Ctwterm%5E1993575885048627528%7Ctwgr%5Eaa3935ee18b6780c24ebf4e7118c3d80ff3fa0d1%7Ctwcon%5Es1_c10&ref_url=https%3A%2F%2Fkannadadunia.com%2Ftraffic-restrictions-on-these-roads-in-bengaluru-tomorrow-here-is-an-alternative-route-traffic%2F

TAGGED:#Traffic #restrictions #roads #Bengaluru
Share This Article
Facebook Twitter Copy Link Print
Previous Article ಅಮೆರಿಕದ ಶ್ವೇತಭವನದ ಬಳಿ ರಾಷ್ಟ್ರೀಯ ಗಾರ್ಡ್ ಸೈನಿಕರ ಮೇಲೆ ಗುಂಡಿನ ದಾಳಿ
Next Article ಪಿಕಪ್ ಪಲ್ಟಿಯಾಗಿ ಚೆಲ್ಲಾ ಪಿಲ್ಲಿಯಾಗಿ ಬಿದ್ದ ಪ್ರಯಾಣಿಕರು – ವಿಡಿಯೋ ನೋಡಿ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?