Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆಶಿ ಯಾರಿಗಾದ್ರೂ ಟಾಂಗ್ ಕೊಟ್ರಾ..?
ಕರ್ನಾಟಕದೇಶಪ್ರಮುಖ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆಶಿ ಯಾರಿಗಾದ್ರೂ ಟಾಂಗ್ ಕೊಟ್ರಾ..?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಸಿಎಂ ಕುರ್ಚಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಇದರಿಂದ ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದೆ. ಇದರ ಮಧ್ಯೆಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್. ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿ ಜತೆ ಡಿಕೆ ಶಿವಕುಮಾರ್ ಸಹ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆ ಮಾತುಕತೆ ಗುಟ್ಟನ್ನು ಬಿಟ್ಟುಕೊಡ ಡಿಕೆ ಶಿವಕುಮಾರ್, ‘ರಾಹುಲ್ ಗಾಂಧಿಯವರು ನನ್ನೊಂದಿಗೆ ಏನು ಸಂವಹನ ಮಾಡಿದ್ದಾರೆ ಎಂಬುದು ಮಾಧ್ಯಮದಲ್ಲಿ ಮಾತನಾಡುವ ವಿಚಾರವಲ್ಲ, ಹೇಳುವ ಅವಶ್ಯಕತೆಯೂ ಇಲ್ಲ’ ಎಂದಿದ್ದಾರೆ.

https://x.com/DKShivakumar/status/1993875362204536950?ref_src=twsrc%5Etfw%7Ctwcamp%5Etweetembed%7Ctwterm%5E1993875362204536950%7Ctwgr%5E4ee9e5350784cf1b06c888d3a87de0da3465d45b%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fas-power-sharing-tension-rises-dk-shivakumar-posts-cryptic-message-word-power-is-world-power-1114162.html

TAGGED:#banglore#dkshivakumar #congress #political #rahulgandhi #siddaramiah
Share This Article
Facebook Twitter Copy Link Print
Previous Article 9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ ಚುಚ್ಚಿದ್ದ ಗಂಡ – ಪತ್ನಿ ಸಾವು!
Next Article Today’s Horoscope ಇಂದಿನ ರಾಶಿ ಭವಿಷ್ಯ 27-11-2025, ಗುರುವಾರ, ಆರೋಗ್ಯ ಕಾಳಜಿಯಿರಲಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?