Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಾಸನ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ.

ಲೋಕೇಶ್ ಹಾಗೂ ಕಿರಣ್ ಮೃತ ದುರ್ದೈವಿಗಳು. ವೇಗವಾಗಿ ಬಂದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೇಲೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:#accident #hasana #death #case #police
Share This Article
Facebook Twitter Copy Link Print
Previous Article ಇದು ದೇಶದಲ್ಲೇ ಅತ್ಯಂತ ದುಬಾರಿ ಕಾರು ನೋಂದಣಿ ಸಂಖ್ಯೆ: ಬರೋಬ್ಬರಿ 1.17 ಕೋಟಿ ರೂ. ಕೊಟ್ಟು ಕಾರ್ ನಂಬರ್ ಖರೀದಿ
Next Article ಚೇತೇಶ್ವರ ಪೂಜಾರ ಅವರ ಭಾವ ಆತ್ಮ*ಹತ್ಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?