Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ..?
ದೇಶಪ್ರಮುಖವೈರಲ್

ಬಿಸ್ಕೆಟ್‌ ಕದ್ದಿರೋದಿಕ್ಕೆ ಈ ರೀತಿ ಘೋರ ಶಿಕ್ಷೆನಾ..?

Share
1 Min Read
SHARE

newsics.com
ಹೊಟ್ಟೆ ಹಸಿವನ್ನು ತಾಳಲಾರದೆ ಯುವಕನೊಬ್ಬ ರೈಲ್ವೆ ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದ್ದು ತಿಂದಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಈತ ಒಂದು ಸಣ್ಣ ಬಿಸ್ಕೆಟ್‌ ಪ್ಯಾಕೆಟ್‌ ಕದ್ದನೆಂದು ಕ್ಯಾಂಟೀನ್‌ ನೌಕರರು ಯುವಕನಿಗೆ ಮನ ಬಂದಂತೆ ಥಳಿಸಿ, ನಂತರ ಆತನ ಕಾಲಿಗೆ ಹಗ್ಗ ಕಟ್ಟಿ ಎಳೆದೊಯ್ದು ಅಮಾನವೀಯ ವರ್ತನೆ ತೋರಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಕ್ಯಾಂಟೀನ್‌ ನೌಕರರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಮಯಾಂಕ್‌ ತಿವಾರಿ ಎಂಬ ಯುವಕ ಹಸಿವು ನೀಗಿಸಲು ಕ್ಯಾಂಟೀನ್‌ ಒಂದರಲ್ಲಿ ಬಿಸ್ಕೆಟ್‌ ಕದಿಯಲು ಯತ್ನಿಸುತ್ತಿದ್ದಾಗ ಕ್ಯಾಂಟೀನ್‌ ಮಾಲೀಕನ ಕೈಗೆ ಸಿಕ್ಕಿಬೀಳುತ್ತಾನೆ. ಇದರಿಂದ ಕೋಪಗೊಂಡ ಮಾಲೀಕ ತನ್ನ ನೌಕರರ ಜೊತೆ ಸೇರಿ ಆ ಯುವಕನಿಗೆ ಮನಬಂದಂತೆ ಥಳಿಸಿದ್ದು ಮಾತ್ರವಲ್ಲದೆ, ಆತನ ಕಾಲಿಗೆ ಬಟ್ಟೆ ಕಟ್ಟಿ ಎಳೆದೊಯ್ದಿದ್ದಾರೆ. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕ್ಯಾಂಟೀನ್‌ ಮಾಲೀಕ ಅಂಕಿತ್‌ ಮಿಶ್ರಾ, ನೌಕರರಾದ ಅಶುತೋಷ್‌ ಶುಕ್ಲಾ, ಸುನಿಲ್‌ ಶುಕ್ಲಾ ಮತ್ತು ಬಸಂತ್‌ ಪ್ರಧಾನ್‌ನನ್ನು ಬಂಧಿಸಲಾಗಿದೆ. ರೈಲ್ವೆ ಕ್ಯಾಂಟೀನ್‌‌ನಲ್ಲಿ ಬಿಸ್ಕೆಟ್‌ ಕದ್ದನೆಂಬ ಆರೋಪದ ಮೇಲೆ ಯುವಕನಿಗೆ ಕ್ಯಾಂಟೀನ್‌ ನೌಕರರು ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗ್ತಿದೆ.

TAGGED:Is this cruel punishment for stealing biscuits because of hunger? Where is the humanity?
Share This Article
Facebook Twitter Copy Link Print
Previous Article 10 ಲಕ್ಷ ರೂ ಸಂಬಳಕ್ಕೆ ಟ್ಯಾಕ್ಸ್ ಉಳಿಸುವುದು ಹೇಗೆ?
Next Article ಸೌತೆಕಾಯಿ ಬೀಜಗಳನ್ನು ಎಸೆಯಬೇಡಿ; ಯಾಕೆ ಗೊತ್ತಾ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?