Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good news for Bengaluru residents ನೀರಿನ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಗುಡ್ ನ್ಯೂಸ್
ಕರ್ನಾಟಕಪ್ರಮುಖ

Good news for Bengaluru residents ನೀರಿನ ಬಿಲ್ ಬಾಕಿ ಉಳಿಸಿಕೊಂಡ ಬೆಂಗಳೂರಿಗರಿಗೆ ಗುಡ್ ನ್ಯೂಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ನೀರಿನ ಬಾಕಿ ಅಸಲು ಮೊತ್ತವನ್ನು ಏಕಕಾಲದಲ್ಲಿ ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆ(OTS)ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮೂರು ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ‌.

Bengaluru Water Supply Regulations, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ (One Time Settlement) ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

‘ಔಷಧಗಳು ಮತ್ತು ಸೌಂದರ್ಯವರ್ಧಕಗಳು (Drugs and cosmetics) (ಕರ್ನಾಟಕ ತಿದ್ದುಪಡಿ) ವಿಧೇಯಕ, 2025″ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ‌. ಕೇಂದ್ರದ ಔಷಧ ಪ್ರಯೋಗಾಲಯಗಳ ಮತ್ತು ನಿರ್ದೇಶಕರು ಔಷಧ ಮತ್ತು ಸೌಂದರ್ಯವರ್ದಕಗಳು ಇವರ ಕೆಲಸ ಕಾರ್ಯಗಳನ್ನು ರಾಜ್ಯ ಸರ್ಕಾರ ಗೊತ್ತುಪಡಿಸಿದ ಪ್ರಾಧಿಕಾರ ಅಥವಾ ಅಂಥ ಅಧಿಕಾರಿಯಿಂದ ಕಾರ್ಯನಿರ್ವಹಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವುದಾಗಿದೆ. ಯಾವ ವ್ಯಕ್ತಿಯಿಂದ ಔಷಧ ಮತ್ತು ಸೌಂದರ್ಯ ವರ್ಧಕಗಳನ್ನು ವಶಪಡಿಸಿಕೊಳ್ಳಲಾಗುವುದೊ ಆ ವ್ಯಕ್ತಿಯು ತಾನು ತಪ್ಪು ವ್ಯಾಪಾರದ ಮುದ್ರೆ ಅಥವಾ ಕಲಬೆರಕೆಯ ಔಷಧ ಅಥವಾ ಸೌಂದರ್ಯ ವರ್ದಕ ಹೊಂದಿಲ್ಲವೆಂದು ಸಾಬೀತುಪಡಿಸುವ ಜವಾಬ್ದಾರಿ ಅವನ ಮೇಲೆಯೇ ಹೊರಿಸಲಾಗುವುದು ಎಂದರು.

Singles, be careful ಅವಿವಾಹಿತರೇ, ಮ್ಯಾಟ್ರಿಮೋನಿ ಸೈಟ್‌ನಲ್ಲಿ ಹುಷಾರಾಗಿರಿ- ಕೇಂದ್ರ ಸರ್ಕಾರ ಎಚ್ಚರಿಕೆ

Karnataka politics ಸಿದ್ದರಾಮಯ್ಯ ನಡೆಗೆ ರಾಹುಲ್ ಅಸಮಾಧಾನಗೊಂಡ್ರಾ? ಸಿಎಂ ಸ್ಥಾನ ಬಿಟ್ಟುಕೊಡಬೇಕಾಗತ್ತಾ?

Cyclone Ditva ಇನ್ನೆರಡು ದಿನಗಳಲ್ಲಿ ಬರಲಿದೆ ದಿತ್ವಾ ಚಂಡಮಾರುತ, ನ.30ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ

TAGGED:Good news for Bengaluru residents who have outstanding water bills
Share This Article
Facebook Twitter Copy Link Print
Previous Article Singles, be careful ಅವಿವಾಹಿತರೇ, ಮ್ಯಾಟ್ರಿಮೋನಿ ಸೈಟ್‌ನಲ್ಲಿ ಹುಷಾರಾಗಿರಿ- ಕೇಂದ್ರ ಸರ್ಕಾರ ಎಚ್ಚರಿಕೆ
Next Article WPL Auction 67 ಆಟಗಾರ್ತಿಯರು ಯಾವ ತಂಡ ಸೇರಿದರು? ಎಷ್ಟು ಮೊತ್ತಕ್ಕೆ ಮಾರಾಟವಾದರು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?