Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿಯಲ್ಲಿ ಪ್ರಧಾನಿ ಮೋದಿ, ಭರ್ಜರಿ ರೋಡ್ ಶೋ: ಹೂಮಳೆಗರೆದು ಸ್ವಾಗತಿಸಿದ ಜನರು
ಕರ್ನಾಟಕದೇಶಪ್ರಮುಖ

ಉಡುಪಿಯಲ್ಲಿ ಪ್ರಧಾನಿ ಮೋದಿ, ಭರ್ಜರಿ ರೋಡ್ ಶೋ: ಹೂಮಳೆಗರೆದು ಸ್ವಾಗತಿಸಿದ ಜನರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ: ಪರ್ಯಾಯ ಪುತ್ತಿಗೆ ಮಠ ಮತ್ತು ಶ್ರೀಕೃಷ್ಣಮಠಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಆರಂಭವಾಗಿದೆ.

ಆದಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.

ತೆರೆದ ವಾಹನದಲ್ಲಿ ಜನರತ್ತ ಕೈಬೀಸಿ ಪ್ರಧಾನಿ ಮೋದಿ ಸಾಗಿದ್ದಾರೆ. ರೋಡ್ ಶೋ ಮೂಲಕವಾಗಿ ಶ್ರೀಕೃಷ್ಣ ಮಠದ ರಥಬೀದಿಗೆ ಪ್ರಧಾನಿ ಮೋದಿ ಆಗಿಸಿದ್ದಾರೆ.

TAGGED:#PM #NarendraModi #roadshow #Udupi #krishnamata
Share This Article
Facebook Twitter Copy Link Print
Previous Article ಎಲೆಕ್ಟ್ರಿಕ್ ಬಸ್‌ ಕಂಪನಿಗಳಿಗೆ ಬರೋಬ್ಬರಿ 25 ಕೋಟಿ ರುಪಾಯಿ ದಂಡ ವಿಧಿಸಿದ ಬಿಎಂಟಿಸಿ
Next Article ಉಡುಪಿಯಲ್ಲಿ ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ಮೋದಿ

Popular Posts

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

You Might Also Like

ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?