Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಡುಪಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ – ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಉಡುಪಿಯಲ್ಲಿ ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಉಡುಪಿ :ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ದಿನೇಶ್ ಗುಂಡೂರಾವ್ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಆದಿ ಉಡುಪಿಯಿಂದ ಪ್ರಧಾನಿ ಮೋದಿ ರೋಡ್ ಶೋ ಆರಂಭವಾಗಿದ್ದು, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ರೋಡ್ ಶೋ ನಡೆದಿದೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿರುವ ಜನರು ಮೋದಿ ಮೋದಿ ಎಂದು ಜಯಘೋಷಗಳನ್ನು ಕೂಗಿ ಪ್ರಧಾನಿ ಮೇಲೆ ಹೂಮಳೆಗರೆದು ಸ್ವಾಗತಿಸಿದ್ದಾರೆ.

 ದೇವರ ದರ್ಶನ ಪಡೆದ ನಂತರ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ.ಬಳಿಕ  ಸಭಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ಜೈ ಶ್ರೀ ಕೃಷ್ಣ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿ ಶ್ರೀ ಕೃಷ್ಣನ ದರ್ಶನ ಪಡೆದಿದ್ದಾರೆ. ನಂತರ ಸ್ವರ್ಣ ಲೇಪಿತ ಕನಕನ ಕಿಂಡಿ ಲೋಕಾರ್ಪಣೆಗೊಳಿಸಿದ್ದಾರೆ. ಬರೋಬ್ಬರಿ 2 ಕೋಟಿ ರೂ ವೆಚ್ಚದಲ್ಲಿ ಸ್ವರ್ಣ ಲೇಪಿತ ಕನಕನ ಕಿಂಡಿಯನ್ನ ನಿರ್ಮಿಸಲಾಗಿದೆ.ಉಡುಪಿಯ ಕೃಷ್ಣ ಮಂಟಪದಲ್ಲಿ ಕನಕನ ಕಿಂಡಿಗೆ ಚಿನ್ನದ ಹೊದಿಕೆ ಸಮರ್ಪಿಸಿ ಸುವರ್ಣ ತೀರ್ಥ ಮಂಟಪ ಉದ್ಘಾಟಿಸಿದ್ದಾರೆ. 

https://x.com/ANI/status/1994305221212950565?ref_src=twsrc%5Etfw%7Ctwcamp%5Etweetembed%7Ctwterm%5E1994305221212950565%7Ctwgr%5Eeed9a6afcce45b9a501784274edb07d1f5a56af3%7Ctwcon%5Es1_c10&ref_url=https%3A%2F%2Fkannadadunia.com%2Fbreaking-e0b289e0b2a1e0b381e0b2aae0b2bfe0b2afe0b2b2e0b38de0b2b2e0b2bf-e0b29ce0b388-e0b2b6e0b38de0b2b0e0b380-e0b295e0b383e0b2b7%2F

TAGGED:#PrimeMinister #NarendraModi #started #speech #Kannada #Udupi
Share This Article
Facebook Twitter Copy Link Print
Previous Article ಪತ್ನಿಗೆ ಬೆಂಕಿ ಹಾಕಿದ ಹೇಡಿಗೆ ಜೀವಾವಧಿ ಶಿಕ್ಷೆ – ಹೈಕೋರ್ಟ್ ಮಹತ್ವದ ತೀರ್ಪು
Next Article ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ ಬಿರುದು ನೀಡಿ ಸನ್ಮಾನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?