Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ ಎಆರ್​ ರೆಹಮಾನ್
ಮನರಂಜನೆ

ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ ಎಆರ್​ ರೆಹಮಾನ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕನ್ನಡ ಚಿತ್ರರಂಗ ಈಗ ಮೇಲಕ್ಕೇರುತ್ತಿದೆ ಎಂದು  ಎಆರ್​ ರೆಹಮಾನ್ ಹೊಗಳಿದ್ದಾರೆ. ಸ್ಯಾಂಡಲ್‌ವುಡ್ ಪ್ರಗತಿಯಲ್ಲಿದ್ದು, ಉನ್ನತ ಹಂತಕ್ಕೆ ಏರುತ್ತಿದೆ ಎಂದಿದ್ದಾರೆ. ಕೆಜಿಎಫ್, ಕಾಂತಾರ ಚಿತ್ರಗಳಂತಹ ಜಾಗತಿಕ ಯಶಸ್ಸು ಕನ್ನಡ ಸಿನಿಮಾಗಳ ಸಾಮರ್ಥ್ಯವನ್ನು ಸಾಬೀತುಪಡಿಸಿದೆ.

ಎಆರ್ ರೆಹಮಾನ್ ಅವರು ಭಾರತ ಚಿತ್ರರಂಗದ ಬೇಡಿಕೆಯ ಮ್ಯೂಸಿಕ್ ಕಂಪೋಸರ್. ಅವರು ಹಲವು ಸೂಪರ್ ಹಿಟ್ ಹಾಡುಗಳನ್ನು ಸಂಯೋಜನೆ ಮಾಡಿದ್ದಾರೆ. ಅವರಿಗೆ ಆಸ್ಕರ್ ಕೂಡ ಸಿಕ್ಕಿದೆ.ಇದು ಅವರು ಮಾಡಿದ ವಿಶೇಷ ಸಾಧನೆಗಳಲ್ಲಿ ಒಂದು. ಅವರು ಕನ್ನಡ ಚಿತ್ರರಂಗದ ಬಗ್ಗೆ ಆಡಿದ ಮಾತು ಈಗ ವೈರಲ್ ಆಗುತ್ತಿದೆ. ಅವರು ಕನ್ನಡ ಚಿತ್ರರಂಗವನ್ನು ಹಾಡಿ ಹೊಗಳಿದ್ದಾರೆ.

ರೆಹಮಾನ್ ಅವರ ಮಾತುಗಳು ಕನ್ನಡ ಚಿತ್ರರಂಗದ ಪ್ರಸ್ತುತ ಬೆಳವಣಿಗೆ ಮತ್ತು ಪರಭಾಷಾ ವಲಯದಲ್ಲಿ ಅದರ ಹೆಚ್ಚಿದ ಮನ್ನಣೆಯನ್ನು ಎತ್ತಿ ಹಿಡಿಯುತ್ತವೆ.

 

ರೆಹಮಾನ್ ಕೈಯಲ್ಲಿ 12ಕ್ಕೂ ಅಧಿಕ ಸಿನಿಮಾಗಳಿವೆ. ಈ ಪೈಕಿ ‘ಪೆದ್ದಿ’ ಮುಖ್ಯವಾದುದು. ರಾಮ್ ಚರಣ್-ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಿಂದಿಯ ‘ರಾಮಾಯಣ’ ಚಿತ್ರಕ್ಕೂ ಅವರದ್ದೇ ಸಂಗೀತ ಸಂಯೋಜನೆ ಇದೆ. ಇದರಲ್ಲಿ ಯಶ್ ನಟಿಸಿದ್ದಾರೆ. ಅವರು ಹಿಂದಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ.

https://x.com/Filmy_Kannada_/status/1994061791706435624?ref_src=twsrc%5Etfw%7Ctwcamp%5Etweetembed%7Ctwterm%5E1994061791706435624%7Ctwgr%5E2a805564197415e125411a1f56c286f66fd5cb1b%7Ctwcon%5Es1_c10&ref_url=https%3A%2F%2Ftv9kannada.com%2Fentertainment%2Fa-r-rahman-praises-kannada-film-industry-sandalwoods-global-rise-and-kgf-kantara-success-1115086.html

 

TAGGED:#ARRahman #sings #praises #Kannada #cinema
Share This Article
Facebook Twitter Copy Link Print
Previous Article ಅಫ್ಘಾನ್ ಪಾಸ್ಪೋರ್ಟ್ ಹೊಂದಿರುವ ಪ್ರಯಾಣಿಕರ ವೀಸಾ ಸ್ಥಗಿತಗೊಳಿಸಿದ ಅಮೆರಿಕ
Next Article CM-DCM Meeting: ಇಂದು ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?