Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ – ಇನ್ನು ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು
ಕರ್ನಾಟಕ

ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ – ಇನ್ನು ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ. ಬ್ಯಾರಕ್ ಅಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಾಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ.

ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದಾರೆ. ಇಷ್ಟು ದಿನ ಬ್ಯಾರಕ್ ನಲ್ಲಿ ಊಟ ಪಡೆದುಕೊಳ್ಳುತ್ತಿದ್ದ ದರ್ಶನ್ ಎಲ್ಲಾ ಆರೋಪಿಗಳಂತೆ ಸರತಿ ಸಾಲಿನಲ್ಲಿಯೇ ನಿಂತು ಊಟ ಪಡೆಯುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

 

ಜೈಲು ಅದಿಕ್ಷಕರು ಎಲ್ಲಾ ಕೈದಿಗಳಿಗೂ ಒಂದೇ ನಿಯಮ ಜಾರಿ ಮಾಡಿದ್ದಾರೆ.ಸದ್ಯ ದರ್ಶನ್ ಬ್ಯಾರಕ್ ಇಂದ ಹೊರಗೆ ಬಂದು ಊಟ ಪಡೆಯಬೇಕು ಬಳಿಕ ಊಟ ಮುಗಿಸಿಯೇ ಬ್ಯಾರಕ್‌ಗೆ ತೆರಳಬೇಕಿದೆ. ಇನ್ನು ಭದ್ರತಾ ದೃಷ್ಟಿಯಿಂದ ಇಷ್ಟು ದಿನ ಸಿಕ್ಕಿದ್ದ ವಾಕಿಂಗ್ ಅವಕಾಶವನ್ನೂ ಕಡಿತಗೊಳಿಸಿದ್ದಾರೆ. ಬಟ್ಟೆ ತೊಳೆದು ಒಣ ಹಾಕೋಕೆ ಮಾತ್ರ ಸ್ವಲ್ಪ ಕಾಲಾವಕಾಶ ನೀಡಿದ್ದು, ಮತ್ಯಾವುದಕ್ಕೂ ಅವಕಾಶ ಇಲ್ಲದೇ ದರ್ಶನ್ ಪರದಾಡುವಂತೆ ಆಗಿದೆ.

Share This Article
Facebook Twitter Copy Link Print
Previous Article CM-DCM Meeting: ಇಂದು ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್
Next Article Sriprakash Jaiswal passes away ಹೃದಯಾಘಾತದಿಂದ ಮಾಜಿ ಕೇಂದ್ರ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ನಿಧನ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?