Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಉಪಾಹಾರಕ್ಕೆ ಅವರನ್ನು ಆಹ್ವಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಕೂಡ ಹಾಜರಿದ್ದರು.