Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Temple run ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್, ಡಿಸಿಎಂ ಭೇಟಿಗೂ ಮೊದಲು ಭಕ್ತರ ಮೇಲೆ ಹೆಜ್ಜೇನು ದಾಳಿ
ಕರ್ನಾಟಕಪ್ರಮುಖ

Temple run ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್, ಡಿಸಿಎಂ ಭೇಟಿಗೂ ಮೊದಲು ಭಕ್ತರ ಮೇಲೆ ಹೆಜ್ಜೇನು ದಾಳಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ವರಾಹನಾಥ ಕಲ್ಲಹಳ್ಳಿಯಲ್ಲಿರುವ ಐತಿಹಾಸಿಕ ಭೂವರಾಹನಾಥ ದೇವಸ್ಥಾನಕ್ಕೆ ಶನಿವಾರ ಡಿಸಿಎಂ ಭೇಟಿ ನೀಡಿ ಮೃತ್ಯುಂಜಯ ಹೋಮದಲ್ಲಿ ಭಾಗಿಯಾದರು.

ಸಿಎಂ ಜತೆಗಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಮುಗಿಸಿದ ಬಳಿಕ ನೇರವಾಗಿ ದೇವಸ್ಥಾನಕ್ಕೆ ತೆರಳಿದ ಡಿಕೆ ಶಿವಕುಮಾರ್, ವಿಶೇಷ ಪೂಜೆ ಸಲ್ಲಿಸಿ ಬಳಿಕ ಹೋಮದಲ್ಲಿ ಭಾಗಿಯಾದರು.

ಈ ಮಧ್ಯೆ, ಡಿಕೆಶಿ ಆಗಮನಕ್ಕೂ ಮುನ್ನವೇ ದೇಗುಲದ ಆವರಣದಲ್ಲಿ ಹೆಜ್ಜೇನುಗಳು ದಾಳಿ ಮಾಡಿದ್ದು, ಕೆಲ‌ಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಒಂದಿಬ್ಬರು ಭಕ್ತರ ಮೇಲೆ ಜೇನುಗಳು ದಾಳಿ ಮಾಡಿವೆ. ಈ ಅನಿರೀಕ್ಷಿತ ಘಟನೆಯಿಂದಾಗಿ ಸ್ಥಳದಲ್ಲಿದ್ದ ಭಕ್ತರು ಕೆಲ ಕಾಲ ಆತಂಕಗೊಂಡರು.

ಕೊಟ್ಟ ಮಾತಿನ ಬಗ್ಗೆ ಪ್ರಶ್ನೆ- ಸುದ್ದಿಗೋಷ್ಠಿಯಲ್ಲಿ ಸಿಎಂ ಗರಂ

TAGGED:bee attack on devotees before DCM visitDK temple run after breakfast meeting
Share This Article
Facebook Twitter Copy Link Print
Previous Article ಡಿ.21 ರಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ.!
Next Article Ban Shivajyothi ಖ್ಯಾತ ನಿರೂಪಕಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಶಿವಜ್ಯೋತಿಗಿಲ್ಲ ತಿರುಪತಿ ದರ್ಶನಾವಕಾಶ: ಜೀವನಪೂರ್ತಿ ನಿಷೇಧ ಹೇರಿದ TTD, ವೀಡಿಯೊ ನೋಡಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?