Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆಯನ್ನು ಮರಕ್ಕೆ ಕಟ್ಟಿ ಮಸಿ ಬಳಿದ ಗ್ರಾಮಸ್ಥರು
ದೇಶವೈರಲ್

ಮಹಿಳೆಯನ್ನು ಮರಕ್ಕೆ ಕಟ್ಟಿ ಮಸಿ ಬಳಿದ ಗ್ರಾಮಸ್ಥರು

Share
1 Min Read
SHARE

newsics.com
ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಆದರೆ ಈ ಕೆಲವೊಬ್ಬರು ಕಾನೂನನ್ನೇ ಕೈಗೆ ತೆಗೆದುಕೊಂಡು ಅನಾಚಾರಗಳನ್ನು ಮೆರೆಯುತ್ತಾರೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ವಿವಾಹಿತ ಮಹಿಳೆಯೊಬ್ಬಳು ಅನೈತಿಕ ಸಂಬಂಧವನ್ನು ಹೊಂದಿದ್ದಾಳೆ ಎಂಬ ಕಾರಣಕ್ಕೆ ಕಾನೂನನ್ನು ಕೈಗೆ ತೆಗೆದುಕೊಂಡು ಪಂಚಾಯ್ತಿ ಆದೇಶದ ಮೇರೆಗೆ ಗ್ರಾಮಸ್ಥರು ಆಕೆಯನ್ನು ಮರಕ್ಕೆ ಕಟ್ಟಿ ಹಾಕಿ ಮುಖಕ್ಕೆ ಮಸಿ ಬಳಿದು, ತಲೆ ಬೋಳಿಸಿದ್ದು ಮಾತ್ರವಲ್ಲದೆ, ಮಕ್ಕಳ ಎದುರೇ ಆ ಮಹಿಳೆಗೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ್ದಾರೆ. ಈ ಅಮಾನವೀಯ ಕೃತ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

https://www.newsics.com/wp-content/uploads/2024/07/20gacjOhDIpZT2L.mp4

ಈ ಘಟನೆ ಉತ್ತರ ಪ್ರದೇಶದ ಹಟಿಗಾಂವ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಚೋಟ್ಕಿ ಇಬ್ರಾಹಿಂಪುರ ಗ್ರಾಮದಲ್ಲಿ ನಡೆದಿದ್ದು, ವಿವಾಹಿತ ಮಹಿಳೆಯೊಬ್ಬಳು ಅದೇ ಗ್ರಾಮದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಪಂಚಾಯ್ತಿ ಮೆಟ್ಟಿಲೇರಿದೆ. ಈ ಪಂಚಾಯ್ತಿ ಆದೇಶದ ಮೇರೆಗೆ ಗ್ರಾಮಸ್ಥರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ, ತಲೆ ಬೋಳಿಸಿ, ಮುಖಕ್ಕೆ ಮಸಿ ಬಳಿದು ಆಕೆಯ ಹೆತ್ತ ಮಕ್ಕಳ ಮುಂದೆಯೇ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರವನ್ನು ಹಾಕಿ ಅಮಾನುಷವಾಗಿ ವರ್ತಿಸಿದ್ದಾರೆ. ಈ ಘಟನೆಯ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ, ಈ ಕೃತ್ಯ ಎಸಗಿದ 15 ಜನರನ್ನು ಬಂಧಿಸಲಾಗಿದೆ.

TAGGED:shaved her head and smeared her face with ink.tied woman to a treeVillagers humiliated mother in front of children
Share This Article
Facebook Twitter Copy Link Print
Previous Article ಸಾವಿನ ದವಡೆಯಲ್ಲಿ 300 ಜನ; ಮುಂಡಕೈಯಲ್ಲಿ ಸಾವಿನ ಸಂಖ್ಯೆ ಏರಿಕೆ..!
Next Article ಯಕ್ಷಗಾನ ಯುವ ಕಲಾವಿದ ಗುರುಪ್ರಸಾದ್ ಆತ್ಮಹತ್ಯೆ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ವೈರಲ್

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?