Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮನೆಗೆ ಭಾರಿ ಬೆಂಕಿ : ನಾಲ್ವರು ಸಜೀವ ದಹನ
ದೇಶ

ಮನೆಗೆ ಭಾರಿ ಬೆಂಕಿ : ನಾಲ್ವರು ಸಜೀವ ದಹನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಮನೆಯೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿರುವ ಘಟನೆ ದೆಹಲಿಯ ಸಂಗಮ್ ವಿಹಾರ್‌ ನ ಟಿಗ್ರಿ ಎಕ್ಸ್‌ಟೆನ್ಶನ್‌ ನಲ್ಲಿ ನಡೆದಿದೆ.

ಪಿಸಿಆರ್‌ಗೆ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಟಿಗ್ರಿ ಎಕ್ಸ್‌ಟೆನ್ಶನ್‌ನಲ್ಲಿರುವ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿಸಿದೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ್ದು, ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿತ್ತು. ಬೆಂಕಿ ನೆಲ ಮಹಡಿಯಲ್ಲಿರುವ ಪಾದರಕ್ಷೆಗಳ ಅಂಗಡಿಯಿಂದ ಪ್ರಾರಂಭವಾಗಿ ಮೇಲಕ್ಕೆ ಹರಡಿದೆ. ಮೇಲಿನ ಮಹಡಿಯ ಮನೆಯಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿಯ ನಿಜವಾದ ಕಾರಣ ಇನ್ನೂ ತಿಳಿದಿಲ್ಲ ಮತ್ತು ಘಟನೆಯ ತನಿಖೆ ನಡೆಯುತ್ತಿದೆ.

TAGGED:#Massive #house #fire #burnt #delhi #police
Share This Article
Facebook Twitter Copy Link Print
Previous Article ಇಂಡಿಗೋ ವಿಮಾನ ಲ್ಯಾಂಡ್‌ ಆಗುವ ವೇಳೆ ಭಾರೀ ಶಬ್ಧ
Next Article ಇನ್ಮುಂದೆ ಸಿಮ್ ಇದ್ದರೆ ಮಾತ್ರ ಸೇವೆಗಳು – ವಾಟ್ಸಾಪ್, ಟೆಲಿಗ್ರಾಮ್ ಗೆ ಕೇಂದ್ರ ಸರ್ಕಾರ ಸೂಚನೆ!

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?