Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಲೆಗೆ ಫೋನ್ ತಂದಿದ್ದಕ್ಕೇ ಪ್ರಿನ್ಸಿಪಾಲ್ ಶಿಸ್ತುಕ್ರಮಕ್ಕೆ ಹೆದರಿ ಬಾಲಕ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನ
ದೇಶ

ಶಾಲೆಗೆ ಫೋನ್ ತಂದಿದ್ದಕ್ಕೇ ಪ್ರಿನ್ಸಿಪಾಲ್ ಶಿಸ್ತುಕ್ರಮಕ್ಕೆ ಹೆದರಿ ಬಾಲಕ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭೋಪಾಲ್: ಶಾಲಾ ಪ್ರಾಂಶುಪಾಲರ ಶಿಸ್ತುಕ್ರಮಕ್ಕೆ ಹೆದರಿದ 13 ವರ್ಷದ ಬಾಲಕನೋರ್ನ ಶಾಲಾ ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಆಟಗಾರ ಕೂಡ ಆಗಿರುವ 8ನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮೂಲಗಳ ಪ್ರಕಾರ, ವಿದ್ಯಾರ್ಥಿ ಗುರುವಾರ ತನ್ನಮೊಬೈಲ್ ಫೋನ್ ಅನ್ನು ಶಾಲೆಗೆ ತಂದು ತರಗತಿಯ ವೀಡಿಯೊವನ್ನು ರೆಕಾರ್ಡ್ ಮಾಡಿದ್ದ, ನಂತರ ಅದನ್ನು ಸಾಮಾಜಿಕ ಮಾಧ್ಯಮಕ್ಕೆ ಅಪ್‌ಲೋಡ್ ಮಾಡಿದ್ದ. ಶಾಲಾ ಆಡಳಿತವು ವಿಡಿಯೋವನ್ನು ಪತ್ತೆಹಚ್ಚಿ ಶುಕ್ರವಾರ ಆತನ ಪೋಷಕರಿಗೆ ಕರೆ ಮಾಡಿ ಶಾಲಾ ನಿಯಮಗಳ ಉಲ್ಲಂಘನೆಯ ಬಗ್ಗೆ ಚರ್ಚಿಸಿತ್ತು.

 

ಪ್ರಾಂಶುಪಾಲರ ಕಚೇರಿ ಒಳಗೆ, ಬಾಲಕ ಪ್ರಾಂಶುಪಾಲರ ಕ್ಷಮೆ ಯಾಚಿಸಿದ್ದಾನೆ. ಆದರೆ ಈ ವೇಳೆ ಪ್ರಾಂಶುಪಾಲರು ಆಕ್ರೋಶದಿಂದ ಮಾತನಾಡಿದ್ದು, ಈ ವೇಳೆ ಪ್ರಾಂಶುಪಾಲರು ಬಾಲಕನ ಶೈಕ್ಷಣಿಕ ಜೀವನ ಅಂತ್ಯ ಮಾಡುವುದಾಗಿ ಹೆದರಿಸಿದ್ದಾರೆ. ಈ ವೇಳೆ ಹೆದರಿದ ಬಾಲಕ 4 ನಿಮಿಷಗಳ ಅಂತರದಲ್ಲಿ ಬರೊಬ್ಬರಿ 52 ಬಾರಿ ಸಾರಿ (Sorry) ಕೇಳಿದ್ದಾನೆ. ಅದಾಗ್ಯೂ ಮನಸ್ಸು ಕರಗದ ಪ್ರಾಂಶುಪಾಲರು ಬಾಲಕ ಸ್ಕೇಟಿಂಗ್ ನಲ್ಲಿ ಗಳಿಸಿದ್ದ ಎಲ್ಲ ಪದಕಗಳನ್ನು ವಾಪಸ್ ಪಡೆಯುವುದಾಗಿ ಬೆದರಿಕೆ ಹಾಕಿದ್ದಾರೆ.

ಇದರಿಂದ ಭಯಗೊಂಡು ಬಾಲಕ ಶಾಲೆಯ ಮೂರನೇ ಅಂತಸ್ತಿನಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರಕ್ತದ ಮಡುವಿನಲ್ಲಿದ್ದ ಬಾಲಕನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

TAGGED:#suicde #madyapradesh #student #principal #police #school
Share This Article
Facebook Twitter Copy Link Print
Previous Article ಭೀಕರ ಅಪಘಾತ : ತಾಯಿ, ಮಗ ಸಾವು
Next Article ಮನೆಯ ಮುಂದೆ ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಹರಿದ ಕಾರು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?