Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ
ಕರ್ನಾಟಕ

ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮ*ಹತ್ಯೆ

Share
1 Min Read
SHARE
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com

ಬೆಂಗಳೂರು:  ಪ್ರಿಯತಮನಿಂದ ಮೋಸ ಹೋಗಿ ಲೈಂಗಿಕ ಕಿರುಕುಳಕ್ಕೆ ನೊಂದು ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಾಸನ ಮೂಲದ ಅಚಲ (22) ಆತ್ಮಹತ್ಯೆಗೆ ಶರಣಾಗಿರುವ ಯುವತಿ. 

ಅಚಲ ಇಂಜಿನಿಯರಿಂಗ್ ಪದವೀಧರೆಯಾಗಿದ್ದು, ಕೆಲಸ ಹುಡುಕುತ್ತಿದ್ದರು. ಹಾಸನದ ಸಂಬಂಧಿಯೇ ಆಗಿರುವ ಮಯಾಂಕ್ ಎಂಬಾತ ಅಚಲಾಳನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಮಯಾಂಕ್ ತಾಯಿ ಹಾಗೂ ಅಚಲಾಳ ಕುಟುಂಬ ಕೂಡ ಮದುವೆಗೆ ಒಪ್ಪಿದ್ದರು. ಕೆಲ ದಿನಗಳ ಬಳಿಕ ಮಯಾಂಕ್ ಸರಿಯಿಲ್ಲ, ಆತ ಕೆಟ್ಟ ಚಟಗಳಿಗಿಗೆ ದಾಸನಾಗಿದ್ದಾನೆ ಎಂಬುದು ಗೊತ್ತಾಗಿದೆ. ಅಲ್ಲದೇ ಹಲವು ಹುಡುಗಿಯರ ಸಹವಾಸವಿದೆ ಎಂಬುದು ತಿಳಿದು ಅಚಲಾ ಆಘಾತಕ್ಕೊಳಗಾಗಿದ್ದಳು. ವಿಷಯ ತಿಳಿದು ತೀವ್ರವಾಗಿ ನೊಂದಿದ್ದ ಅಚಲಾ ಹಾಸನಿಂದ ಬೆಂಗಳೂರಿಗೆ ಬಂದು ಕೆಲಸ ಹುಡುಕುತ್ತಿದ್ದರು.

ಕೆಲ ದಿನಗಳ ಹಿಂದಷ್ಟೆ ಹುಟ್ಟುಹಬ್ಬವನ್ನು ಆಚರಿಸಿದ್ದ ಅಚಲಾಳಿಗೆ ಮಯಾಂಕ್ ಬೆಂಗಳೂರಿಗೂ ಬಂದು ಕಿರುಕುಳ ನೀಡಿದ್ದ ಎನ್ನಲಾಗಿದೆ. ಲೈಂಗಿಕ ಕಿರುಕುಳ, ಹಿಂಸೆ ಕೂಡ ನೀಡನಂತೆ ಇದರಿಂದ ತೀವ್ರವಾಗಿ ಮನನೊಂದಿದ್ದ ಅಚಲಾ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

Share This Article
Facebook Twitter Copy Link Print
Previous Article ಮಕ್ಕಳ ಬರ್ತ್ ಡೇ ಪಾರ್ಟಿ ವೇಳೆ ಗುಂಡಿನ ದಾಳಿ : ನಾಲ್ವರು ಸಾವು
Next Article ದಕ್ಷಿಣ ಕನ್ನಡ ಹಾಗೂ ತುಮಕೂರಿನ ಜೇನುತುಪ್ಪದ ಸ್ವಾದವನ್ನು ಹೊಗಳಿದ ಪ್ರಧಾನಿ ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?