Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IPL 2026 ಐಪಿಎಲ್ಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್..!
ದೇಶ

IPL 2026 ಐಪಿಎಲ್ಗೆ ವಿದಾಯ ಹೇಳಿದ ಆ್ಯಂಡ್ರೆ ರಸೆಲ್..!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚುಟುಕು ಕ್ರಿಕೆಟ್ ನ ಮಸಲ್ ರಸೆಲ್ ಎಂದೇ ವಿಶ್ವವಿಖ್ಯಾತರಾಗಿರುವ ವೆಸ್ಟ್ ಇಂಡೀಸ್ ನ ಆಂಡ್ರೆ ಐಪಿಎಲ್ ಗೆ ವಿದಾಯ ಹೇಳಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಿದ್ದಿರುವ ರಸೆಲ್ ಮುಂದಿನ ಸೀಸನ್​ನಲ್ಲಿ ಬೇರೊಂದು ತಂಡದ ಪರ ಆಡಲು ಇಚ್ಛಿಸುತ್ತಿಲ್ಲ. ಹೀಗಾಗಿ ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ.

ನನ್ನ ಐಪಿಎಲ್ ಬೂಟುಗಳನ್ನು ನೇತುಹಾಕುತ್ತಿದ್ದೇನೆ… ಆದರೆ ಇದು ಸೊಕ್ಕಿನ ನಡೆಯಲ್ಲ. ಬದಲಾಗಿ ಕಳೆದ 12 ಸೀಸನ್​ನಲ್ಲಿನ ನೆನಪುಗಳು ಮತ್ತು ಕೆಕೆಆರ್ ಕುಟುಂಬದೊಂದಿಗಿನ ಅಪಾರ ಪ್ರೀತಿ. ನಾನು ಇನ್ನೂ ಪ್ರಪಂಚದಾದ್ಯಂತದ ಪ್ರತಿಯೊಂದು ಲೀಗ್‌ನಲ್ಲಿ ಸಿಕ್ಸರ್‌ಗಳನ್ನು ಸಿಡಿಸುತ್ತೇನೆ ಮತ್ತು ವಿಕೆಟ್‌ಗಳನ್ನು ಪಡೆಯುತ್ತೇನೆ. ಆದರೆ ಖುಷಿಯ ವಿಚಾರ ಎಂದರೆ ನಾನು ಕೆಕೆಆರ್​ ಅನ್ನು ಬಿಟ್ಟು ಹೋಗುತ್ತಿಲ್ಲ ಎಂದು ರಸೆಲ್ ತಿಳಿಸಿದ್ದಾರೆ.

TAGGED:#AndreRussell #bids #farewell #IPL #west indies
Share This Article
Facebook Twitter Copy Link Print
Previous Article ಕರ್ನಾಟಕ ಕುರ್ಚಿ ಕದನ : ಇಂದು ಸಂಜೆ ಸೋನಿಯಾ ಗಾಂಧಿ ನಿವಾಸದಲ್ಲಿ ಹೈವೋಲ್ಟೇಜ್ ಮೀಟಿಂಗ್
Next Article ಮನೆ ಮುಂದೆ ಆಟವಾಡುವ ನಿಮ್ಮ ಮಕ್ಕಳ ಬಗ್ಗೆ ಪೋಷಕರೇ ಎಚ್ಚರ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?