Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡ ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಡಿವೋರ್ಸ್ ಗೆ  ಮುಂದಾದ ಪತ್ನಿ
ದೇಶಪ್ರಮುಖ

ಗಂಡ ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಡಿವೋರ್ಸ್ ಗೆ  ಮುಂದಾದ ಪತ್ನಿ

Share
1 Min Read
SHARE

newsics.com
ಸೀರೆ ತಂದುಕೊಟ್ಟಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಸೀರೆ ತರಲ್ಲಿಲ್ಲ ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳದಲ್ಲಿ ಪತ್ನಿ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯವನ್ನು ಆರೋಪಿಸಿ ಕುಟುಂಬ ಸಲಹಾ ಕೇಂದ್ರದಲ್ಲಿ ಪರಿಹಾರಕ್ಕಾಗಿ ಮುಂದಾಗಿದ್ದಾಳೆ. ಬಳಿಕ ಕೌನ್ಸಿಲಿಂಗ್ ಅಧಿಕಾರಿಗಳು, ಪೊಲೀಸರ ಸತತ ಸಂಧಾನ ಪ್ರಯತ್ನದಿಂದ ಪತ್ನಿ ಡಿವೋರ್ಸ್ ನಿರ್ಧಾರದಿಂದ ಹಿಂದೆ ಸರಿದಿದ್ದಾಳೆ.

2022ರಲ್ಲಿ ಮದುವೆಯಾಗಿದ್ದ ಈ ಜೋಡಿಯ ನಡುವೆ ಕಳೆದ 6 ತಿಂಗಳುಗಳಿಂದ ಒಂದಲ್ಲ ಒಂದು ಕಾರಣಕ್ಕೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇದೀಗ ಸೀರೆಯೊಂದರ ಕಾರಣಕ್ಕೆ ವಾಗ್ವಾದ ನಡೆದಿದ್ದು, ಇದು ಪರಸ್ಪರ ಡಿವೋರ್ಸ್ ನೀಡುವ ಹಂತಕ್ಕೆ ಬಂದು ತಲುಪಿದೆ. ಕೌಟುಂಬಿಕ ಸಲಹಾ ಕೇಂದ್ರದಲ್ಲಿ, ತನ್ನ ಪತಿ ತನಗೆ ಹೊಸ ಸೀರೆಯನ್ನು ತಂದುಕೊಟ್ಟಿಲ್ಲ ಮತ್ತು ತನ್ನ ಮೇಲೆ ದೈಹಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

TAGGED:Wife filed for divorce because husband did not bring saree
Share This Article
Facebook Twitter Copy Link Print
Previous Article ಯಕ್ಷಗಾನ ಯುವ ಕಲಾವಿದ ಗುರುಪ್ರಸಾದ್ ಆತ್ಮಹತ್ಯೆ
Next Article ಸ್ಪೂಡೆಂಟ್ ಜತೆ ಶಿಕ್ಷಕಿ ರೊಮ್ಯಾಂಟಿಕ್ ಫೋಟೊ: ಹೈಕೋರ್ಟ್ ಅಸಮಾಧಾನ

Popular Posts

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read
ಪ್ರಮುಖಕರ್ನಾಟಕ

Landslide ವರುಣನ ಆರ್ಭಟ; ಗದ್ದೆ-ತೋಟಗಳು ಜಲಾವೃತ, ಹೆದ್ದಾರಿಯಲ್ಲಿ ಭೂಕುಸಿತ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?