Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಮೃತಿ ಮಂಧನಾಗೆ ʻಈʼ ನಟನ ಮೇಲೆ ಕ್ರಶ್‌ ಆಗಿತ್ತಂತೆ!
ಪ್ರಮುಖ

ಸ್ಮೃತಿ ಮಂಧನಾಗೆ ʻಈʼ ನಟನ ಮೇಲೆ ಕ್ರಶ್‌ ಆಗಿತ್ತಂತೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಮೃತಿ ಮಂಧಾನ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ಅದರಲ್ಲಿ ಸ್ಮೃತಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಲವು ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಅನೇಕ ಯುವಕರ ಕ್ರಶ್ ಆಗಿರುವ ಸ್ಮೃತಿ ಅವರು ತಮ್ಮ ಸೌಂದರ್ಯ ಮತ್ತು ಕ್ರಿಕೆಟ್ ಆಟದಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಅಂದಹಾಗೆ ಸಂದರ್ಶನವೊಂದರಲ್ಲಿ ಸ್ಮೃತಿ ತಮ್ಮ ಕ್ರಶ್ ಯಾರೆಂದು ಬಹಿರಂಗಪಡಿಸಿದ್ದಾರೆ.

ಅಮೆಜಾನ್ ಪ್ರೈಮ್ ಕಾರ್ಯಕ್ರಮವೊಂದರಲ್ಲಿ ಸ್ಮೃತಿಗೆ ಅವರ ಸೆಲೆಬ್ರಿಟಿ ಕ್ರಶ್ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಲಾಯಿತು. ಆಗ ಒಂದು ಸ್ವಲ್ಪವೂ ಯೋಚನೆ ಮಾಡದೆ ಸ್ಮೃತಿ ಈಗ ಸುದ್ದಿಯಲ್ಲಿರುವ ಬಾಲಿವುಡ್ ಸೂಪರ್‌ಸ್ಟಾರ್‌ನ ಹೆಸರನ್ನು ಹೆಸರಿಸಿದರು.
ಹೌದು. ಈ ಸಂದರ್ಶನದಲ್ಲಿ ಸ್ಮೃತಿ ತಮ್ಮ ಸೆಲೆಬ್ರಿಟಿ ಕ್ರಶ್ ಹೃತಿಕ್ ರೋಷನ್ ಎಂದು ಬಹಿರಂಗಪಡಿಸಿದರು. ಅದು ಪ್ರಸ್ತುತ ವೈರಲ್ ಆಗುತ್ತಿದೆ. ಅನೇಕ ಹುಡುಗಿಯರು ಹೃತಿಕ್ ಅವರನ್ನು ತಮ್ಮ ಕ್ರಶ್ ಎಂದು ಹೇಳಿರುವುದನ್ನ ನೀವು ಕೇಳಿರಬಹುದು.

ಇಷ್ಟೇ ಅಲ್ಲ, ಈ ರಾಪಿಡ್ ಫೈರ್ ಸುತ್ತಿನಲ್ಲಿ ಸ್ಮೃತಿ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಅಂತಹ ಒಂದು ಪ್ರಶ್ನೆಯಲ್ಲಿ ಸ್ಮೃತಿಯನ್ನು, “ನೀವು ಕ್ರಿಕೆಟಿಗರಾಗಿಲ್ಲದಿದ್ದರೆ ಏನು ಮಾಡುತ್ತಿದ್ದಿರಿ?” ಎಂದು ಕೇಳಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸ್ಮೃತಿ ಕ್ರಿಕೆಟಿಗರಾಗಿಲ್ಲದಿದ್ದರೆ ಅಡುಗೆ ಮಾಡಲು ಇಷ್ಟಪಡುತ್ತೇನೆ. ಆದ್ದರಿಂದ ತಾನು ಅಡುಗೆ ಮಾಡುತ್ತಿದ್ದೆ ಎಂದು ಹೇಳಿದರು.

ಸ್ಮೃತಿ ಜನಪ್ರಿಯತೆಯ ಬಗ್ಗೆ ಮಾತನಾಡುವುದಾದರೆ ಇನ್‌ಸ್ಟಾಗ್ರಾಮ್‌ನಲ್ಲಿ 14.1 ಮಿಲಿಯನ್‌ಕ್ಕೂ ಹೆಚ್ಚು ಫಾಲೋವರ್‌ಗಳನ್ನು ಸ್ಮೃತಿ ಹೊಂದಿದ್ದಾರೆ.

ಯುವ ಜೋಡಿಯ ‘ಆ 19 ನಿಮಿಷ’ದ ವಿಡಿಯೋದ ಅಸಲಿಯತ್ತೇನು?

TAGGED:Smriti Mandhana seems to have a crush on 'this' actor!
Share This Article
Facebook Twitter Copy Link Print
Previous Article ಯುವ ಜೋಡಿಯ ‘ಆ 19 ನಿಮಿಷ’ದ ವಿಡಿಯೋದ ಅಸಲಿಯತ್ತೇನು?
Next Article ಶನಿವಾರ ಕಡಿಮೆ ಡ್ರೆಸ್ ಹಾಕ್ತೀರಾ? ಮೋಕ್ಷಿತಾ ಪೈಗೆ ರಕ್ಷಿತಾ ಶೆಟ್ಟಿ ಈ ರೀತಿ ಹೇಳಿದ್ಯಾಕೆ?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?