Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!
ಕರ್ನಾಟಕಪ್ರಮುಖ

ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಉಪನ್ಯಾಸಕನ್ನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್ ಬಂಧಿತ ಆರೋಪಿ. ವಿದ್ಯಾರ್ಥಿನಿ ಮೇಲೆ ಕಳೆದ ಎರಡು ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿ ಬೆದರಿಕೆ ಹಾಕಿದ್ದ.
ಲಿವಿನ್ ರಿಲೇಷನ್ ಶಿಪ್ ನಲ್ಲಿ ಇರಬೇಕು. ಕರೆದಾಗ ಬರಬೇಕು. ವಿಷಯ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಉಪನ್ಯಾಸಕ ವಿದ್ಯಾರ್ಥಿಗೆ ಬೆದರಿಕೆ ಹಾಕಿ ಕ್ರೌರ್ಯ ಮೆರೆದಿದ್ದ.
ಈ ವಿಷಯವನ್ನು ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದರು. ಸಂತ್ರಸ್ತೆಯ ತಂದೆ ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಆರೋಪಿ ಉಪನ್ಯಾಸಕನನ್ನು ಬಂಧಿಸಿದ್ದಾರೆ.

ಗೆದ್ದೇ ಗೆಲ್ತೀನಿ ಅಂತ ಹೇಳ್ತಿದ್ದ ಸ್ಪರ್ಧಿಯೇ ಔಟ್‌; ಈ ವಾರ ಬಿಗ್‌ ಬಾಸ್‌ ಮನೆಯಿಂದ ಹೊರಬರೋದು ಇವರೇ ನೋಡಿ

TAGGED:Lecturer arrested for continuously raping student for 2 years!
Share This Article
Facebook Twitter Copy Link Print
Previous Article ಗೆದ್ದೇ ಗೆಲ್ತೀನಿ ಅಂತ ಹೇಳ್ತಿದ್ದ ಸ್ಪರ್ಧಿಯೇ ಔಟ್‌; ಈ ವಾರ ಬಿಗ್‌ ಬಾಸ್‌ ಮನೆಯಿಂದ ಹೊರಬರೋದು ಇವರೇ ನೋಡಿ
Next Article ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಮೃತ ದೇಹವನ್ನೇ ಮದುವೆಯಾದ ಯುವತಿ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?